Skip to content
ThuthiThuthiThuthi
Matthew · chapter 23 · verse 35

Matthew 23:35 in Kannada

ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.

Heege neetivantanaada hebelana rakta modalu gondu devaalayakkoo yajnyavedigoo naduve neevu kondu haakida barakeeyana maganaada jakareeyana raktadavaregoo bhoomiya mele surisalpatta ellaa neetivantara raktaaparaadhavu nimma mele baruvadu.

Matthew 23:35 in English

King James Version (KJV)
That upon you may come all the righteous blood shed upon the earth, from the blood of righteous Abel unto the blood of Zacharias son of Barachias, whom ye slew between the temple and the altar.
World English Bible (WEB)
that on you may come all the righteous blood shed on the earth, from the blood of righteous Abel to the blood of Zachariah son of Barachiah, whom you killed between the sanctuary and the altar.
American Standard Version (ASV)
that upon you may come all the righteous blood shed on the earth, from the blood of Abel the righteous unto the blood of Zachariah son of Barachiah, whom ye slew between the sanctuary and the altar.
Bible in Basic English (BBE)
So that on you may come all the blood of the upright on the earth, from the blood of upright Abel to the blood of Zachariah, son of Barachiah, whom you put to death between the Temple and the altar.
Darby Translation (DBY)
so that all righteous blood shed upon the earth should come upon you, from the blood of righteous Abel to the blood of Zacharias son of Barachias, whom ye slew between the temple and the altar.
Webster's Bible (WBS)
That upon you may come all the righteous blood shed upon the earth, from the blood of righteous Abel, to the blood of Zacharias son of Barachias, whom ye slew between the temple and the altar.
Young's Literal Translation (YLT)
that on you may come all the righteous blood being poured out on the earth from the blood of Abel the righteous, unto the blood of Zacharias son of Barachias, whom ye slew between the sanctuary and the altar:

Read in context

  1. 33ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
  2. 34ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
  3. 35ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
  4. 36ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
  5. 37ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
Read all of Matthew 23

Cross references

Matthew 23:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.