Skip to content
ThuthiThuthiThuthi
Matthew · chapter 23 · verse 36

Matthew 23:36 in Kannada

ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.

Nimage nijavaagi helu ttene--ivellavugalu ee santatiyavara mele baruvavu.

Matthew 23:36 in English

King James Version (KJV)
Verily I say unto you, All these things shall come upon this generation.
World English Bible (WEB)
Most certainly I tell you, all these things will come upon this generation.
American Standard Version (ASV)
Verily I say unto you, All these things shall come upon this generation.
Bible in Basic English (BBE)
Truly I say to you, All these things will come on this generation.
Darby Translation (DBY)
Verily I say unto you, All these things shall come upon this generation.
Webster's Bible (WBS)
Verily I say to you, all these things shall come upon this generation.
Young's Literal Translation (YLT)
verily I say to you, all these things shall come upon this generation.

Read in context

  1. 34ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
  2. 35ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
  3. 36ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
  4. 37ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
  5. 38ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Read all of Matthew 23

Cross references

Matthew 23:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.