Skip to content
ThuthiThuthiThuthi
Matthew · chapter 23 · verse 38

Matthew 23:38 in Kannada

ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

Igo, nimma maneyu nimage haalaadaddaagi bidalpaduvadu.indininda kartana hesarinalli baruvaatanu dhanyanu endu neevu heluva varege neevu nannannu noduvade illa endu naanu nimage heluttene andanu.

Matthew 23:38 in English

King James Version (KJV)
Behold, your house is left unto you desolate.
World English Bible (WEB)
Behold, your house is left to you desolate.
American Standard Version (ASV)
Behold, your house is left unto you desolate.
Bible in Basic English (BBE)
See, your house is made waste.
Darby Translation (DBY)
Behold, your house is left unto you desolate;
Webster's Bible (WBS)
Behold, your house is left to you desolate.
Young's Literal Translation (YLT)
Lo, left desolate to you is your house;

Read in context

  1. 36ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
  2. 37ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
  3. 38ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
  4. 39ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Read all of Matthew 23

Cross references

Matthew 23:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.