Matthew · chapter 23 · verse 39
Matthew 23:39 in Kannada
ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Indininda kartana hesarinalli baruvaatanu dhanyanu endu neevu heluva varege neevu nannannu noduvade illa endu naanu nimage heluttene andanu.
Matthew 23:39 in English
- King James Version (KJV)
- For I say unto you, Ye shall not see me henceforth, till ye shall say, Blessed [is] he that cometh in the name of the Lord.
- World English Bible (WEB)
- For I tell you, you will not see me from now on, until you say, ‘Blessed is he who comes in the name of the Lord!’”
- American Standard Version (ASV)
- For I say unto you, Ye shall not see me henceforth, till ye shall say, Blessed [is] he that cometh in the name of the Lord.
- Bible in Basic English (BBE)
- For I say to you, You will not see me from this time till you say, A blessing on him who comes in the name of the Lord.
- Darby Translation (DBY)
- for I say unto you, Ye shall in no wise see me henceforth until ye say, Blessed [be] he that comes in the name of [the] Lord.
- Webster's Bible (WBS)
- For I say to you, Ye shall not see me henceforth, till ye shall say, Blessed [is] he that cometh in the name of the Lord.
- Young's Literal Translation (YLT)
- for I say to you, ye may not see me henceforth, till ye may say, Blessed [is] he who is coming in the name of the Lord.'
Read in context
- 37ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
- 38ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 39ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Cross references
- Psalm 118:26 ಕೀರ್ತನೆಗಳು 118:26ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು.
- Matthew 21:9 ಮತ್ತಾಯನು 21:9ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
- Romans 11:25 ರೋಮಾಪುರದವರಿಗೆ 11:25ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
- Isaiah 40:9–11 ಯೆಶಾಯ 40:9–11ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು. ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ. ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- John 8:21 ಯೋಹಾನನು 8:21ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.
- Luke 17:22 ಲೂಕನು 17:22ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರನ ದಿವಸಗಳಲ್ಲಿ ಒಂದನ್ನು ನೋಡಬೇಕೆಂದು ನೀವು ಅಪೇಕ್ಷಿಸಿದರೂ ಅದನ್ನು ನೋಡದಂಥ ದಿನಗಳು ಬರುವವು.
- Luke 10:22–23 ಲೂಕನು 10:22–23ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ. ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು.
- John 8:24 ಯೋಹಾನನು 8:24ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
- Luke 2:26–30 ಲೂಕನು 2:26–30ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು. ಅವನು ಆತ್ಮನಿಂದ ದೇವಾಲಯದೊಳಗೆ ಬಂದನು; ಶಿಶುವಾದ ಯೇಸುವಿನ ತಂದೆತಾಯಿಗಳು ನ್ಯಾಯಪ್ರಮಾಣದ ಪದ್ಧತಿಯ ಪ್ರಕಾರ ಮಾಡುವದಕ್ಕಾಗಿ ಆತನನ್ನು ಒಳಗೆ ತಂದರು. ಆಗ ಅವನು (ಸಿಮೆಯೋನನು) ಆತನನ್ನು ತನ್ನ ಕೈಗಳಲ್ಲಿ ತಕ್ಕೊಂಡು ದೇವರನ್ನು ಕೊಂಡಾಡುತ್ತಾ-- ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ; ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
- Hosea 3:4 ಹೋಶೇಯ 3:4ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- John 14:19 ಯೋಹಾನನು 14:19ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.