Skip to content
ThuthiThuthiThuthi
Matthew · chapter 23 · verse 4

Matthew 23:4 in Kannada

ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.

Horuvadakke avaru bhaaravaada mattu krooravaada horegalannu katti janara hegalugala mele horisuttaare. Taavaa daro tamma beralugalalli ondarinda laadaroo avugalannu sarisuvadilla.

Matthew 23:4 in English

King James Version (KJV)
For they bind heavy burdens and grievous to be borne, and lay [them] on men’s shoulders; but they themselves will not move them with one of their fingers.
World English Bible (WEB)
For they bind heavy burdens that are grievous to be borne, and lay them on men’s shoulders; but they themselves will not lift a finger to help them.
American Standard Version (ASV)
Yea, they bind heavy burdens and grievous to be borne, and lay them on men’s shoulders; but they themselves will not move them with their finger.
Bible in Basic English (BBE)
They make hard laws and put great weights on men's backs; but they themselves will not put a finger to them.
Darby Translation (DBY)
but bind burdens heavy and hard to bear, and lay them on the shoulders of men, but will not move them with their finger.
Webster's Bible (WBS)
For they bind heavy burdens, and grievous to be borne, and lay [them] on men's shoulders; but they [themselves] will not move them with one of their fingers.
Young's Literal Translation (YLT)
for they bind together burdens heavy and grievous to be borne, and lay upon the shoulders of men, but with their finger they will not move them.

Read in context

  1. 2ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ;
  2. 3ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.
  3. 4ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.
  4. 5ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
  5. 6ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಸಭಾಮಂದಿರ ಗಳಲ್ಲಿ ಮುಖ್ಯಸ್ಥಳಗಳನ್ನೂ
Read all of Matthew 23

Cross references

Matthew 23:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.