Skip to content
ThuthiThuthiThuthi
Matthew · chapter 23 · verse 5

Matthew 23:5 in Kannada

ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ

Aadare taavu maaduva tamma kriyegalannellaa janaru noduvante maadu ttaare. Avaru tamma jnyaapakapattigalannu agalamaadi udupugala anchugalannu udda maaduttaa

Matthew 23:5 in English

King James Version (KJV)
But all their works they do for to be seen of men: they make broad their phylacteries, and enlarge the borders of their garments,
World English Bible (WEB)
But they do all their works to be seen by men. They make their phylacteries broad and enlarge the fringes of their garments,
American Standard Version (ASV)
But all their works they do to be seen of men: for they make broad their phylacteries, and enlarge the borders [of their garments],
Bible in Basic English (BBE)
But all their works they do so as to be seen by men: for they make wide their phylacteries, and the edges of their robes,
Darby Translation (DBY)
And all their works they do to be seen of men: for they make broad their phylacteries and enlarge the borders [of their garments],
Webster's Bible (WBS)
But all their works they do to be seen by men: they make broad their phylacteries, and enlarge the borders of their garments,
Young's Literal Translation (YLT)
'And all their works they do to be seen by men, and they make broad their phylacteries, and enlarge the fringes of their garments,

Read in context

  1. 3ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.
  2. 4ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.
  3. 5ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
  4. 6ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಸಭಾಮಂದಿರ ಗಳಲ್ಲಿ ಮುಖ್ಯಸ್ಥಳಗಳನ್ನೂ
  5. 7ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
Read all of Matthew 23

Cross references

Matthew 23:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.