Skip to content
ThuthiThuthiThuthi
Matthew · chapter 23 · verse 6

Matthew 23:6 in Kannada

ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಸಭಾಮಂದಿರ ಗಳಲ್ಲಿ ಮುಖ್ಯಸ್ಥಳಗಳನ್ನೂ

Autanagalalli prathama sthaanagalannoo sabhaamandira galalli mukhyasthalagalannoo

Matthew 23:6 in English

King James Version (KJV)
And love the uppermost rooms at feasts, and the chief seats in the synagogues,
World English Bible (WEB)
and love the place of honor at feasts, the best seats in the synagogues,
American Standard Version (ASV)
and love the chief place at feasts, and the chief seats in the synagogues,
Bible in Basic English (BBE)
And the things desired by them are the first places at feasts, and the chief seats in the Synagogues,
Darby Translation (DBY)
and love the chief place in feasts and the first seats in the synagogues,
Webster's Bible (WBS)
And love the uppermost rooms at feasts, and the chief seats in the synagogues,
Young's Literal Translation (YLT)
they love also the chief couches in the supper, and the chief seats in the synagogues,

Read in context

  1. 4ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.
  2. 5ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
  3. 6ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಸಭಾಮಂದಿರ ಗಳಲ್ಲಿ ಮುಖ್ಯಸ್ಥಳಗಳನ್ನೂ
  4. 7ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
  5. 8ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
Read all of Matthew 23

Cross references

Matthew 23:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.