Matthew · chapter 23 · verse 7
Matthew 23:7 in Kannada
ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
Santeya sthalagalalli vandanegalannoo mattu janarinda--bodhakare, bodhakare endu kareyalpaduvadannoo avaru preetisuttaare.
Matthew 23:7 in English
- King James Version (KJV)
- And greetings in the markets, and to be called of men, Rabbi, Rabbi.
- World English Bible (WEB)
- the salutations in the marketplaces, and to be called ‘Rabbi, Rabbi’ by men.
- American Standard Version (ASV)
- and the salutations in the marketplaces, and to be called of men, Rabbi.
- Bible in Basic English (BBE)
- And words of respect in the market-places, and to be named by men, Teacher.
- Darby Translation (DBY)
- and salutations in the market-places, and to be called of men, Rabbi, Rabbi.
- Webster's Bible (WBS)
- And greetings in the markets, and to be called by men, Rabbi, Rabbi.
- Young's Literal Translation (YLT)
- and the salutations in the market-places, and to be called by men, Rabbi, Rabbi.
Read in context
- 5ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
- 6ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಸಭಾಮಂದಿರ ಗಳಲ್ಲಿ ಮುಖ್ಯಸ್ಥಳಗಳನ್ನೂ
- 7ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
- 8ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
- 9ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ.
Cross references
- John 1:38 ಯೋಹಾನನು 1:38ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು.
- John 1:49 ಯೋಹಾನನು 1:49ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
- John 3:26 ಯೋಹಾನನು 3:26ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
- John 6:25 ಯೋಹಾನನು 6:25ಅವರು ಆತನನ್ನು ಸಮು ದ್ರದ ಆಚೇಕಡೆಯಲ್ಲಿ ಕಂಡು ಆತನಿಗೆ--ರಬ್ಬಿಯೇ, ನೀನು ಇಲ್ಲಿಗೆ ಯಾವಾಗ ಬಂದಿ ಅಂದರು.
- John 3:2 ಯೋಹಾನನು 3:2ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
- John 20:16 ಯೋಹಾನನು 20:16ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು.
- Mark 10:51 ಮಾರ್ಕನು 10:51ಯೇಸು ಅವನಿಗೆ--ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ ಎಂದು ಕೇಳಲು ಆ ಕುರುಡನು ಆತನಿಗೆ--ಕರ್ತನೇ, ನಾನು ನನ್ನ ದೃಷ್ಟಿಯನ್ನು ಹೊಂದುವಂತೆ ಮಾಡಬೇಕು ಅಂದನು.ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
- Mark 9:5 ಮಾರ್ಕನು 9:5ಆಗ ಪೇತ್ರನು ಯೇಸು ವಿಗೆ-- ಬೋಧಕನೇ, ನಾವು ಇಲ್ಲೆ ಇರುವದು ನಮಗೆ ಒಳ್ಳೇದು; ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ನಾವು ಕಟ್ಟುವೆವು ಎಂದು ಹೇಳಿದನು.
- Matthew 23:8 ಮತ್ತಾಯನು 23:8ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.