Matthew · chapter 23 · verse 8
Matthew 23:8 in Kannada
ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
Aadare neevu bodhakarendu kare yalpadabediri. Kristanobbane nimma bodhakanu mattu neevellaroo sahodararu.
Matthew 23:8 in English
- King James Version (KJV)
- But be not ye called Rabbi: for one is your Master, [even] Christ; and all ye are brethren.
- World English Bible (WEB)
- But you are not to be called ‘Rabbi’, for one is your teacher, the Christ, and all of you are brothers.
- American Standard Version (ASV)
- But be not ye called Rabbi: for one is your teacher, and all ye are brethren.
- Bible in Basic English (BBE)
- But you may not be named Teacher: for one is your teacher, and you are all brothers.
- Darby Translation (DBY)
- But ye, be not ye called Rabbi; for one is your instructor, and all ye are brethren.
- Webster's Bible (WBS)
- But be not ye called Rabbi: for one is your Master, [even] Christ; and all ye are brethren.
- Young's Literal Translation (YLT)
- 'And ye — ye may not be called Rabbi, for one is your director — the Christ, and all ye are brethren;
Read in context
- 6ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಸಭಾಮಂದಿರ ಗಳಲ್ಲಿ ಮುಖ್ಯಸ್ಥಳಗಳನ್ನೂ
- 7ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
- 8ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
- 9ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ.
- 10ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು.
Cross references
- James 3:1 ಯಾಕೋಬನು 3:1ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.
- Luke 22:32 ಲೂಕನು 22:32ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
- 1 Corinthians 1:12–13 1 ಕೊರಿಂಥದವರಿಗೆ 1:12–13ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ. ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?
- Revelation 1:9 ಪ್ರಕಟನೆ 1:9ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
- 1 Peter 5:3 1 ಪೇತ್ರನು 5:3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
- Matthew 17:5 ಮತ್ತಾಯನು 17:5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
- Matthew 23:10 ಮತ್ತಾಯನು 23:10ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು.
- Colossians 1:1–2 ಕೊಲೊಸ್ಸೆಯವರಿಗೆ 1:1–2ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- John 13:13–14 ಯೋಹಾನನು 13:13–14ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು. ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು.
- Romans 14:9–10 ರೋಮಾಪುರದವರಿಗೆ 14:9–10ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು. ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
- Ephesians 3:15 ಎಫೆಸದವರಿಗೆ 3:15ಯಾವ ತಂದೆಯ ಹೆಸರನ್ನು ಪರಲೋಕ ಭೂಲೋಕಗಳಲ್ಲಿರುವ ಕುಟುಂಬವೆಲ್ಲಾ ತೆಗೆದುಕೊಳ್ಳು ತ್ತದೋ, ಆ ತಂದೆಯು
- Revelation 22:9 ಪ್ರಕಟನೆ 22:9ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು.