Matthew · chapter 23 · verse 9
Matthew 23:9 in Kannada
ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ.
Bhoomiya mele yaarannoo nimma tandeyendu kareyabediri; paralokadalliruvaatanobbane nimma tande.
Matthew 23:9 in English
- King James Version (KJV)
- And call no [man] your father upon the earth: for one is your Father, which is in heaven.
- World English Bible (WEB)
- Call no man on the earth your father, for one is your Father, he who is in heaven.
- American Standard Version (ASV)
- And call no man your father on the earth: for one is your Father, [even] he who is in heaven.
- Bible in Basic English (BBE)
- And give no man the name of father on earth: because one is your Father, who is in heaven.
- Darby Translation (DBY)
- And call not [any one] your father upon the earth; for one is your Father, he who is in the heavens.
- Webster's Bible (WBS)
- And call no [man] your father upon the earth: for one is your Father who is in heaven.
- Young's Literal Translation (YLT)
- and ye may not call [any] your father on the earth, for one is your Father, who is in the heavens,
Read in context
- 7ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
- 8ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
- 9ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ.
- 10ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು.
- 11ಆದರೆ ನಿಮ್ಮಲ್ಲಿ ಅತಿ ದೊಡ್ಡವನಾಗಿರುವವನು ನಿಮ್ಮ ಸೇವಕನಾಗಿರಬೇಕು.
Cross references
- 1 John 3:1 1 ಯೋಹಾನನು 3:1ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
- Hebrews 12:9 ಇಬ್ರಿಯರಿಗೆ 12:9ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?
- Malachi 1:6 ಮಲಾಕಿಯ 1:6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
- Job 32:21–22 ಯೋಬನು 32:21–22ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ? ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
- Romans 8:14–17 ರೋಮಾಪುರದವರಿಗೆ 8:14–17ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ. ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ. ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ. ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- Matthew 7:11 ಮತ್ತಾಯನು 7:11ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?
- Matthew 6:8–9 ಮತ್ತಾಯನು 6:8–9ಆದದರಿಂದ ನೀವು ಅವರಂತೆ ಇರಬೇಡಿರಿ; ನಿಮ್ಮ ತಂದೆಯನ್ನು ಕೇಳುವದಕ್ಕಿಂತ ಮುಂಚೆಯೇ ನಿಮಗೆ ಅಗತ್ಯವಾಗಿ ರುವವುಗಳು ಯಾವವು ಎಂಬದು ಆತನಿಗೆ ತಿಳಿದದೆ. ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
- 1 Corinthians 4:15 1 ಕೊರಿಂಥದವರಿಗೆ 4:15ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.
- 1 Timothy 5:1–2 1 ತಿಮೊಥೆಯನಿಗೆ 5:1–2ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಸಹೋದರರೆಂದೂ ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು.
- Acts 22:1 ಅಪೊಸ್ತಲರ ಕೃತ್ಯಗಳು 22:1ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ.
- 2 Kings 2:12 2 ಅರಸುಗಳು 2:12ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.
- 2 Corinthians 6:18 2 ಕೊರಿಂಥದವರಿಗೆ 6:18ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.