Matthew · chapter 24 · verse 11
Matthew 24:11 in Kannada
ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು.
Idallade bahumandi sullu pravaadigalu eddu anekarannu mosagoli suvaru.
Matthew 24:11 in English
- King James Version (KJV)
- And many false prophets shall rise, and shall deceive many.
- World English Bible (WEB)
- Many false prophets will arise and will lead many astray.
- American Standard Version (ASV)
- And many false prophets shall arise, and shall lead many astray.
- Bible in Basic English (BBE)
- And a number of false prophets will come, causing error.
- Darby Translation (DBY)
- and many false prophets shall arise and shall mislead many;
- Webster's Bible (WBS)
- And many false prophets will rise, and will deceive many.
- Young's Literal Translation (YLT)
- 'And many false prophets shall arise, and shall lead many astray;
Read in context
- 9ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
- 10ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
- 11ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು.
- 12ದುಷ್ಟತನ ಹೆಚ್ಚಾಗುವದರಿಂದ ಬಹಳ ಜನರ ಪ್ರೀತಿಯು ತಣ್ಣಗಾಗುವದು.
- 13ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
Cross references
- Matthew 24:24 ಮತ್ತಾಯನು 24:24ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
- Matthew 7:15 ಮತ್ತಾಯನು 7:15ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
- Matthew 24:5 ಮತ್ತಾಯನು 24:5ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
- 1 Timothy 4:1 1 ತಿಮೊಥೆಯನಿಗೆ 4:1ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
- Mark 13:22 ಮಾರ್ಕನು 13:22ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
- 1 John 2:18 1 ಯೋಹಾನನು 2:18ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
- Jude 1:4 ಯೂದನು 1:4ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
- Revelation 19:20 ಪ್ರಕಟನೆ 19:20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- 2 Peter 2:1 2 ಪೇತ್ರನು 2:1ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
- 1 John 4:1 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
- 1 John 2:26 1 ಯೋಹಾನನು 2:26ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ.
- Acts 20:30 ಅಪೊಸ್ತಲರ ಕೃತ್ಯಗಳು 20:30ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.