Matthew · chapter 24 · verse 12
Matthew 24:12 in Kannada
ದುಷ್ಟತನ ಹೆಚ್ಚಾಗುವದರಿಂದ ಬಹಳ ಜನರ ಪ್ರೀತಿಯು ತಣ್ಣಗಾಗುವದು.
Dushtatana hechchaaguvadarinda bahala janara preetiyu tannagaaguvadu.
Matthew 24:12 in English
- King James Version (KJV)
- And because iniquity shall abound, the love of many shall wax cold.
- World English Bible (WEB)
- Because iniquity will be multiplied, the love of many will grow cold.
- American Standard Version (ASV)
- And because iniquity shall be multiplied, the love of the many shall wax cold.
- Bible in Basic English (BBE)
- And because wrongdoing will be increased, the love of most people will become cold.
- Darby Translation (DBY)
- and because lawlessness shall prevail, the love of the most shall grow cold;
- Webster's Bible (WBS)
- And because iniquity will abound, the love of many will become cold.
- Young's Literal Translation (YLT)
- and because of the abounding of the lawlessness, the love of the many shall become cold;
Read in context
- 10ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
- 11ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು.
- 12ದುಷ್ಟತನ ಹೆಚ್ಚಾಗುವದರಿಂದ ಬಹಳ ಜನರ ಪ್ರೀತಿಯು ತಣ್ಣಗಾಗುವದು.
- 13ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
- 14ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.
Cross references
- Revelation 2:4–5 ಪ್ರಕಟನೆ 2:4–5ಆದಾಗ್ಯೂ ನಿನ್ನಲ್ಲಿ ನನಗೆ ವಿರೋಧವಾದದ್ದು ಇದೆ. ಯಾಕಂದರೆ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ. ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು
- James 4:1–4 ಯಾಕೋಬನು 4:1–4ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ. ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ. ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ. ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
- Revelation 3:15 ಪ್ರಕಟನೆ 3:15ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- James 5:1–6 ಯಾಕೋಬನು 5:1–6ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ. ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ. ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ. ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.