Matthew · chapter 24 · verse 13
Matthew 24:13 in Kannada
ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
Aadare kadevarege taaluvavane rakshisalpaduvanu.
Matthew 24:13 in English
- King James Version (KJV)
- But he that shall endure unto the end, the same shall be saved.
- World English Bible (WEB)
- But he who endures to the end will be saved.
- American Standard Version (ASV)
- But he that endureth to the end, the same shall be saved.
- Bible in Basic English (BBE)
- But he who goes through to the end will get salvation.
- Darby Translation (DBY)
- but he that has endured to the end, he shall be saved.
- Webster's Bible (WBS)
- But he that shall endure to the end, the same shall be saved.
- Young's Literal Translation (YLT)
- but he who did endure to the end, he shall be saved;
Read in context
- 11ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು.
- 12ದುಷ್ಟತನ ಹೆಚ್ಚಾಗುವದರಿಂದ ಬಹಳ ಜನರ ಪ್ರೀತಿಯು ತಣ್ಣಗಾಗುವದು.
- 13ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
- 14ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.
- 15ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
Cross references
- Matthew 10:22 ಮತ್ತಾಯನು 10:22ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
- Mark 13:13 ಮಾರ್ಕನು 13:13ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡು ವರು. ಆದರೆ ಕಡೇವರೆಗೂ ತಾಳುವವನೇ ರಕ್ಷಣೆ ಹೊಂದುವನು.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- Hebrews 10:39 ಇಬ್ರಿಯರಿಗೆ 10:39ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- Hebrews 3:14 ಇಬ್ರಿಯರಿಗೆ 3:14ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
- Romans 2:7 ರೋಮಾಪುರದವರಿಗೆ 2:7ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
- 1 Corinthians 1:8 1 ಕೊರಿಂಥದವರಿಗೆ 1:8ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
- Luke 8:15 ಲೂಕನು 8:15ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
- Hebrews 3:6 ಇಬ್ರಿಯರಿಗೆ 3:6ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
- Matthew 24:6 ಮತ್ತಾಯನು 24:6ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.