Matthew · chapter 24 · verse 15
Matthew 24:15 in Kannada
ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
Aadadarinda pravaadiyaada daaniyelaninda helalpatta haalumaaduva asahyavu parishuddha sthaladalli nintiruvadannu neevu noduvaaga (oduvavanu grahisali)
Matthew 24:15 in English
- King James Version (KJV)
- When ye therefore shall see the abomination of desolation, spoken of by Daniel the prophet, stand in the holy place, (whoso readeth, let him understand:)
- World English Bible (WEB)
- “When, therefore, you see the abomination of desolation, which was spoken of through Daniel the prophet, standing in the holy place (let the reader understand),
- American Standard Version (ASV)
- When therefore ye see the abomination of desolation, which was spoken of through Daniel the prophet, standing in the holy place (let him that readeth understand),
- Bible in Basic English (BBE)
- When, then, you see in the holy place the unclean thing which makes destruction, of which word was given by Daniel the prophet (let this be clear to the reader),
- Darby Translation (DBY)
- When therefore ye shall see the abomination of desolation, which is spoken of through Daniel the prophet, standing in [what is a] holy place, (he that reads let him understand,)
- Webster's Bible (WBS)
- When therefore ye shall see the abomination of desolation spoken of by Daniel the prophet, stand in the holy place, (whoever readeth, let him understand,)
- Young's Literal Translation (YLT)
- 'Whenever, therefore, ye may see the abomination of the desolation, that was spoken of through Daniel the prophet, standing in the holy place (whoever is reading let him observe)
Read in context
- 13ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
- 14ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.
- 15ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
- 16ಯೂದಾಯದಲ್ಲಿ ದ್ದವರು ಬೆಟ್ಟಗಳಿಗೆ ಓಡಿ ಹೋಗಲಿ;
- 17ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ;
Cross references
- Daniel 9:27 ದಾನಿಯೇಲನು 9:27ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Daniel 12:11 ದಾನಿಯೇಲನು 12:11ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.
- Mark 13:14 ಮಾರ್ಕನು 13:14ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
- Luke 21:20 ಲೂಕನು 21:20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
- Daniel 11:31 ದಾನಿಯೇಲನು 11:31ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.
- Daniel 9:23 ದಾನಿಯೇಲನು 9:23ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.
- Revelation 1:3 ಪ್ರಕಟನೆ 1:3ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
- Luke 19:43 ಲೂಕನು 19:43ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
- Hebrews 2:1 ಇಬ್ರಿಯರಿಗೆ 2:1ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
- Daniel 9:25 ದಾನಿಯೇಲನು 9:25ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
- Acts 6:13 ಅಪೊಸ್ತಲರ ಕೃತ್ಯಗಳು 6:13ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
- Daniel 10:12–14 ದಾನಿಯೇಲನು 10:12–14ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ; ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಆ ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.