Matthew · chapter 24 · verse 17
Matthew 24:17 in Kannada
ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ;
Maaligeya meliruvavanu tanna maneyolaginda enaadaroo takkolluvadakkaagi kelage iliyadirali;
Matthew 24:17 in English
- King James Version (KJV)
- Let him which is on the housetop not come down to take any thing out of his house:
- World English Bible (WEB)
- Let him who is on the housetop not go down to take out the things that are in his house.
- American Standard Version (ASV)
- let him that is on the housetop not go down to take out the things that are in his house:
- Bible in Basic English (BBE)
- Let not him who is on the house-top go down to take anything out of his house:
- Darby Translation (DBY)
- let not him that is on the house come down to take the things out of his house;
- Webster's Bible (WBS)
- Let him who is on the house-top not come down to take any thing out of his house:
- Young's Literal Translation (YLT)
- he on the house-top — let him not come down to take up any thing out of his house;
Read in context
- 15ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
- 16ಯೂದಾಯದಲ್ಲಿ ದ್ದವರು ಬೆಟ್ಟಗಳಿಗೆ ಓಡಿ ಹೋಗಲಿ;
- 17ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ;
- 18ಇಲ್ಲವೆ ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತಕ್ಕೊಳ್ಳುವ ದಕ್ಕಾಗಿ ಹಿಂತಿರುಗದೆ ಇರಲಿ.
- 19ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!
Cross references
- Luke 17:31–33 ಲೂಕನು 17:31–33ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ. ಲೋಟನ ಹೆಂಡತಿಯನ್ನು ಜ್ಞಾಪಕ ಮಾಡಿಕೊಳ್ಳಿರಿ. ಯಾವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ಪ್ರಯತ್ನಿಸುವನೋ ಅವನು ಅದನ್ನು ಕಳಕೊಳ್ಳುವನು; ಯಾವನು ತನ್ನ ಪ್ರಾಣವನ್ನು ಕಳಕೊಳ್ಳುವನೋ ಅವನು ಅದನ್ನು ಕಾಪಾಡಿಕೊಳ್ಳು ವನು.
- Mark 13:15–16 ಮಾರ್ಕನು 13:15–16ಮನೇಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದೆ ಯೂ ಇಲ್ಲವೆ ತನ್ನ ಮನೆಯೊಳಗೆ ಪ್ರವೇಶಿಸಿ ಅದರೊ ಳಗಿಂದ ಏನನ್ನೂ ತಕ್ಕೊಳ್ಳದೆಯೂ ಇರಲಿ. ಹೊಲ ದಲ್ಲಿರುವವನು ಮತ್ತೆ ತನ್ನ ಉಡುಪನ್ನು ತಕ್ಕೊಳ್ಳುವದಕ್ಕೆ ಹಿಂದಿರುಗದಿರಲಿ.
- Matthew 10:27 ಮತ್ತಾಯನು 10:27ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.
- Acts 10:9 ಅಪೊಸ್ತಲರ ಕೃತ್ಯಗಳು 10:9ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.
- Luke 12:3 ಲೂಕನು 12:3ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು.
- Luke 5:19 ಲೂಕನು 5:19ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ ಮನೆಯಮೇಲೆ ಹೋಗಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ನಡುವೆ ಯೇಸುವಿನ ಮುಂದೆ ಇಳಿಸಿದರು.
- Matthew 6:25 ಮತ್ತಾಯನು 6:25ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
- 1 Samuel 9:25 1 ಸಮುವೇಲನು 9:25ಅವರು ಗುಡ್ಡದಿಂದ ಇಳಿದು ಪಟ್ಟಣಕ್ಕೆ ಬಂದಾಗ ಸಮು ವೇಲನು ಮಾಳಿಗೆಯ ಮೇಲೆ ಸೌಲನ ಸಂಗಡ ಮಾತನಾಡಿದನು.
- Deuteronomy 22:8 ಧರ್ಮೋಪದೇಶಕಾಂಡ 22:8ನೀನು ಹೊಸ ಮನೆಯನ್ನು ಕಟ್ಟಿದಾಗ ಯಾವನಾ ದರೂ ಅದರ ಮೇಲಿನಿಂದ ಬೀಳುವ ಪಕ್ಷದಲ್ಲಿ ನೀನು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಗೆ ಸಣ್ಣಗೋಡೆ ಕಟ್ಟಬೇಕು.
- Proverbs 6:4–5 ಜ್ಞಾನೋಕ್ತಿಗಳು 6:4–5ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ. ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.
- Job 2:4 ಯೋಬನು 2:4ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.