Matthew · chapter 24 · verse 20
Matthew 24:20 in Kannada
ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲೀ ಸಬ್ಬತ್ತಿನ ದಿನದಲ್ಲಾಗಲೀ ಆಗದಂತೆ ಪ್ರಾರ್ಥಿಸಿರಿ.
Aadare nimma palaayanavu chaligaaladallaagalee sabbattina dinadallaagalee aagadante praarthisiri.
Matthew 24:20 in English
- King James Version (KJV)
- But pray ye that your flight be not in the winter, neither on the sabbath day:
- World English Bible (WEB)
- Pray that your flight will not be in the winter nor on a Sabbath,
- American Standard Version (ASV)
- And pray ye that your flight be not in the winter, neither on a sabbath:
- Bible in Basic English (BBE)
- And say a prayer that your flight may not be in the winter, or on a Sabbath.
- Darby Translation (DBY)
- But pray that your flight may not be in winter time nor on sabbath:
- Webster's Bible (WBS)
- But pray ye that your flight may not be in the winter, neither on the sabbath:
- Young's Literal Translation (YLT)
- and pray ye that your flight may not be in winter, nor on a sabbath;
Read in context
- 18ಇಲ್ಲವೆ ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತಕ್ಕೊಳ್ಳುವ ದಕ್ಕಾಗಿ ಹಿಂತಿರುಗದೆ ಇರಲಿ.
- 19ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!
- 20ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲೀ ಸಬ್ಬತ್ತಿನ ದಿನದಲ್ಲಾಗಲೀ ಆಗದಂತೆ ಪ್ರಾರ್ಥಿಸಿರಿ.
- 21ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
- 22ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
Cross references
- Exodus 16:29 ವಿಮೋಚನಕಾಂಡ 16:29ಅವನು--ನೋಡಿರಿ, ಕರ್ತನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ ಆರನೆಯ ದಿನ ದಲ್ಲಿ ನಿಮಗೆ ಎರಡು ದಿನಗಳ ರೊಟ್ಟಿಯನ್ನು ಕೊಟ್ಟಿ ದ್ದಾನೆ. ಪ್ರತಿಯೊಬ್ಬನು ತನ್ನ ತನ್ನ ಸ್ಥಳದಲ್ಲಿ ಇರಲಿ, ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟು ಹೋಗಬಾರದು ಎಂದು ಹೇಳಿದನು.
- Acts 1:12 ಅಪೊಸ್ತಲರ ಕೃತ್ಯಗಳು 1:12ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.