Matthew · chapter 24 · verse 22
Matthew 24:22 in Kannada
ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
Aa divasagalu kadime maadalpadadiddare yaavanoo uliyu vadilla; aadare aayalpattavarigaagi aa divasagalu kadime maadalpaduvavu.
Matthew 24:22 in English
- King James Version (KJV)
- And except those days should be shortened, there should no flesh be saved: but for the elect’s sake those days shall be shortened.
- World English Bible (WEB)
- Unless those days had been shortened, no flesh would have been saved. But for the sake of the chosen ones, those days will be shortened.
- American Standard Version (ASV)
- And except those days had been shortened, no flesh would have been saved: but for the elect’s sake those days shall be shortened.
- Bible in Basic English (BBE)
- And if those days had not been made short there would have been no salvation for any, but because of the saints those days will be made short.
- Darby Translation (DBY)
- and if those days had not been cut short, no flesh had been saved; but on account of the elect those days shall be cut short.
- Webster's Bible (WBS)
- And except those days should be shortened, there would no flesh be saved: but for the elect's sake those days shall be shortened.
- Young's Literal Translation (YLT)
- And if those days were not shortened, no flesh would have been saved; but because of the chosen, shall those days be shortened.
Read in context
- 20ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲೀ ಸಬ್ಬತ್ತಿನ ದಿನದಲ್ಲಾಗಲೀ ಆಗದಂತೆ ಪ್ರಾರ್ಥಿಸಿರಿ.
- 21ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
- 22ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
- 23ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ.
- 24ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
Cross references
- Mark 13:20 ಮಾರ್ಕನು 13:20ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.
- 2 Timothy 2:10 2 ತಿಮೊಥೆಯನಿಗೆ 2:10ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
- Matthew 24:24 ಮತ್ತಾಯನು 24:24ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
- Matthew 24:31 ಮತ್ತಾಯನು 24:31ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
- Luke 18:7 ಲೂಕನು 18:7ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
- Matthew 22:14 ಮತ್ತಾಯನು 22:14ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.
- Zechariah 14:2 ಜೆಕರ್ಯ 14:2ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
- Romans 9:11 ರೋಮಾಪುರದವರಿಗೆ 9:11(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
- Romans 11:25–31 ರೋಮಾಪುರದವರಿಗೆ 11:25–31ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು. ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು. ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ. ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ. ಕಳೆದುಹೋದ ಕಾಲಗಳಲ್ಲಿ ನೀವು ದೇವರನ್ನು ನಂಬದೆ ಇದ್ದೀರಿ; ಆದಾಗ್ಯೂ ಅವರ ಅಪನಂಬಿಕೆಯ ಮೂಲಕ ನೀವು ಈಗ ಹೇಗೆ ಕರುಣೆ ಯನ್ನು ಹೊಂದಿದ್ದೀರೋ ಹಾಗೆಯೇ ನೀವು ಹೊಂದಿದ ಕರುಣೆಯ ಮೂಲಕ ಇವರೂ (ಮುಂದೆ) ಕರುಣೆಯನ್ನು ಹೊಂದುವಂತೆ ಈಗ ನಂಬದವ ರಾಗಿದ್ದಾರೆ.
- Isaiah 65:8–9 ಯೆಶಾಯ 65:8–9ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು. ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.
- Zechariah 13:8 ಜೆಕರ್ಯ 13:8ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Isaiah 6:13 ಯೆಶಾಯ 6:13ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.