Matthew · chapter 24 · verse 23
Matthew 24:23 in Kannada
ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ.
Aaga yaaraadaroo nimage--igo, kristanu illiddaane illave alliddaane endu helidare adannu nambabediri.
Matthew 24:23 in English
- King James Version (KJV)
- Then if any man shall say unto you, Lo, here [is] Christ, or there; believe [it] not.
- World English Bible (WEB)
- “Then if any man tells you, ‘Behold, here is the Christ!’ or, ‘There!’ don’t believe it.
- American Standard Version (ASV)
- Then if any man shall say unto you, Lo, here is the Christ, or, Here; believe [it] not.
- Bible in Basic English (BBE)
- Then if any man says to you, See, here is the Christ, or, Here; do not put faith in him;
- Darby Translation (DBY)
- Then if any one say to you, Behold, here is the Christ, or here, believe [it] not.
- Webster's Bible (WBS)
- Then if any man shall say to you, Lo, here [is] Christ, or there; believe [it] not.
- Young's Literal Translation (YLT)
- 'Then if any one may say to you, Lo, here [is] the Christ! or here! ye may not believe;
Read in context
- 21ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
- 22ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
- 23ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ.
- 24ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
- 25ಇಗೋ, ಮುಂದಾಗಿ ನಾನು ನಿಮಗೆ ಹೇಳಿದ್ದೇನೆ.
Cross references
- Luke 21:8 ಲೂಕನು 21:8ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.
- Luke 17:23–24 ಲೂಕನು 17:23–24ಅವರು ನಿಮಗೆ--ಇಲ್ಲಿ ನೋಡಿರಿ ಇಲ್ಲವೆ ಅಲ್ಲಿ ನೋಡಿರಿ ಎಂದು ಹೇಳಿದರೆ ಅಲ್ಲಿಗೆ ಹೋಗಬೇಡಿರಿ ಇಲ್ಲವೆ ಅವರನ್ನು ಹಿಂಬಾಲಿಸಬೇಡಿರಿ. ಯಾಕಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಆಕಾಶದ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿ ಇರುವನು.
- Deuteronomy 13:1–3 ಧರ್ಮೋಪದೇಶಕಾಂಡ 13:1–3ಪ್ರವಾದಿಯಾಗಲಿ ಕನಸುಗಳನ್ನು ಕಾಣುವವನಾಗಲಿ ನಿಮ್ಮ ಮಧ್ಯದಲ್ಲಿ ಎದ್ದು ನಿನಗೆ ಸೂಚನೆಯನ್ನಾದರೂ ಅದ್ಭುತವನ್ನಾದರೂ ತೋರಿಸಿ ದರೆ ನೀನು ತಿಳಿಯದ ಬೇರೆ ದೇವರುಗಳನ್ನು ಅನುಸರಿಸಿ--ಅವರಿಗೆ ನಾವು ಸೇವೆಮಾಡೋಣ ಎಂದು ಹೇಳಿ ಅವನು ನಿನಗೆ ಹೇಳಿದ ಸೂಚನೆಯೂ ಅದ್ಭುತವೂ ಸಂಭವಿಸಿದರೆ ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.
- Mark 13:21 ಮಾರ್ಕನು 13:21ಆಗ ಯಾವನಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ; ಇಲ್ಲವೆ ಅಗೋ, ಆತನು ಅಲ್ಲಿ ದ್ದಾನೆ ಎಂದು ಹೇಳಿದರೆ ಅವನನ್ನು ನಂಬಬೇಡಿರಿ;
- John 5:43 ಯೋಹಾನನು 5:43ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.