Matthew · chapter 24 · verse 27
Matthew 24:27 in Kannada
ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು.
Yaakandare minchu poorvadinda horatu bandu pashchimadavarege holeyu vanteye manushyakumaarana baronavoo iru vadu.
Matthew 24:27 in English
- King James Version (KJV)
- For as the lightning cometh out of the east, and shineth even unto the west; so shall also the coming of the Son of man be.
- World English Bible (WEB)
- For as the lightning flashes from the east, and is seen even to the west, so will the coming of the Son of Man be.
- American Standard Version (ASV)
- For as the lightning cometh forth from the east, and is seen even unto the west; so shall be the coming of the Son of man.
- Bible in Basic English (BBE)
- Because as in a thunderstorm the bright light coming from the east is seen even in the west; so will be the coming of the Son of man.
- Darby Translation (DBY)
- For as the lightning goes forth from the east and shines to the west, so shall be the coming of the Son of man.
- Webster's Bible (WBS)
- For as the lightning cometh out of the east, and shineth even to the west; so shall also the coming of the Son of man be.
- Young's Literal Translation (YLT)
- for as the lightning doth come forth from the east, and doth appear unto the west, so shall be also the presence of the Son of Man;
Read in context
- 25ಇಗೋ, ಮುಂದಾಗಿ ನಾನು ನಿಮಗೆ ಹೇಳಿದ್ದೇನೆ.
- 26ಆದಕಾರಣ ಅವರು ನಿಮಗೆ--ಇಗೋ, ಆತನು ಅಡವಿಯಲ್ಲಿದ್ದಾನೆಂದು ಹೇಳಿದರೆ ಹೋಗಬೇಡಿರಿ; ಇಗೋ, ಆತನು ಗುಪ್ತವಾದ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ಅದನ್ನು ನಂಬ ಬೇಡಿರಿ.
- 27ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು.
- 28ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.
- 29ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
Cross references
- Luke 17:24–37 ಲೂಕನು 17:24–37ಯಾಕಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಆಕಾಶದ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿ ಇರುವನು. ಆದರೆ ಆತನು ಮೊದಲು ಅನೇಕ ಶ್ರಮೆಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕರಿಸಲ್ಪಡುವದು ಅಗತ್ಯವಾ ಗಿದೆ. ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು. ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು. ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು. ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು. ಮನುಷ್ಯಕುಮಾರನು ಪ್ರತ್ಯಕ್ಷನಾಗುವ ದಿನದಲ್ಲಿ ಹೀಗೆಯೇ ಇರುವದು. ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ. ಲೋಟನ ಹೆಂಡತಿಯನ್ನು ಜ್ಞಾಪಕ ಮಾಡಿಕೊಳ್ಳಿರಿ. ಯಾವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ಪ್ರಯತ್ನಿಸುವನೋ ಅವನು ಅದನ್ನು ಕಳಕೊಳ್ಳುವನು; ಯಾವನು ತನ್ನ ಪ್ರಾಣವನ್ನು ಕಳಕೊಳ್ಳುವನೋ ಅವನು ಅದನ್ನು ಕಾಪಾಡಿಕೊಳ್ಳು ವನು. ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆ ಯಲ್ಲಿ ಇರುವರು; ಒಬ್ಬನು ತೆಗೆಯಲ್ಪಡುವನು; ಮತ್ತೊಬ್ಬನು ಬಿಡಲ್ಪಡುವನು. ಇಬ್ಬರು ಹೆಂಗಸರು ಜೊತೆಯಾಗಿ ಬೀಸುತ್ತಿರುವರು; ಒಬ್ಬಳು ತೆಗೆಯ ಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು. ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು. ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
- Zechariah 9:14 ಜೆಕರ್ಯ 9:14ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.
- Malachi 3:2 ಮಲಾಕಿಯ 3:2ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
- James 5:8 ಯಾಕೋಬನು 5:8ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.
- Isaiah 30:30 ಯೆಶಾಯ 30:30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
- Job 37:3 ಯೋಬನು 37:3ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ.
- 2 Peter 3:4 2 ಪೇತ್ರನು 3:4ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
- Malachi 4:5 ಮಲಾಕಿಯ 4:5ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- Matthew 24:37 ಮತ್ತಾಯನು 24:37ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
- Job 38:35 ಯೋಬನು 38:35ಮಿಂಚುಗಳು ಹೋಗಿ ಇಗೋ, ಇದ್ದೇವೆಂದು ನಿನಗೆ ಹೇಳುವ ಹಾಗೆ ನೀನು ಅವುಗಳನ್ನು ಕಳುಹಿಸುತ್ತೀ ಯೋ?
- Matthew 24:39 ಮತ್ತಾಯನು 24:39ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
- Matthew 16:28 ಮತ್ತಾಯನು 16:28ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.