Matthew · chapter 24 · verse 28
Matthew 24:28 in Kannada
ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.
Yaakandare hena iddalli haddugalu koodikolluvavu.
Matthew 24:28 in English
- King James Version (KJV)
- For wheresoever the carcase is, there will the eagles be gathered together.
- World English Bible (WEB)
- For wherever the carcass is, that is where the vultures gather together.
- American Standard Version (ASV)
- Wheresoever the carcase is, there will the eagles be gathered together.
- Bible in Basic English (BBE)
- Wherever the dead body is, there will the eagles come together.
- Darby Translation (DBY)
- [For] wherever the carcase is, there will be gathered the eagles.
- Webster's Bible (WBS)
- For wherever the carcass is, there will the eagles be collected.
- Young's Literal Translation (YLT)
- for wherever the carcase may be, there shall the eagles be gathered together.
Read in context
- 26ಆದಕಾರಣ ಅವರು ನಿಮಗೆ--ಇಗೋ, ಆತನು ಅಡವಿಯಲ್ಲಿದ್ದಾನೆಂದು ಹೇಳಿದರೆ ಹೋಗಬೇಡಿರಿ; ಇಗೋ, ಆತನು ಗುಪ್ತವಾದ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ಅದನ್ನು ನಂಬ ಬೇಡಿರಿ.
- 27ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು.
- 28ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.
- 29ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
- 30ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
Cross references
- Luke 17:37 ಲೂಕನು 17:37ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
- Job 39:27–30 ಯೋಬನು 39:27–30ರಣ ಹದ್ದು ಎತ್ತರಕ್ಕೆ ಹೋಗುವದೂ ತನ್ನ ಗೂಡನ್ನು ಎತ್ತುವದೂ ನಿನ್ನ ಅಪ್ಪಣೆಯ ಪ್ರಕಾರವೋ? ಅದು ಬಂಡೆಯಲ್ಲಿ ವಾಸಿಸುತ್ತದೆ; ಬಂಡೆಯ ಸಂದುಗಳ ಲ್ಲಿಯೂ ದುರ್ಗಗಳಲ್ಲಿಯೂ ಅದು ಉಳುಕೊಳ್ಳುತ್ತದೆ. ಅಲ್ಲಿಂದ ಆಹಾರವನ್ನು ಹುಡುಕುತ್ತದೆ. ಅದರ ಕಣ್ಣುಗಳು ದೂರಕ್ಕೆ ನೋಡುತ್ತವೆ.ಅದರ ಮರಿ ಗಳು ರಕ್ತವನ್ನು ಹೀರುತ್ತವೆ; ಹೆಣ ಇದ್ದಲ್ಲೇ ಅದು ಇರುವದು. ಅದರ ಮರಿ ಗಳು ರಕ್ತವನ್ನು ಹೀರುತ್ತವೆ; ಹೆಣ ಇದ್ದಲ್ಲೇ ಅದು ಇರುವದು.
- Amos 9:1–4 ಆಮೋಸ 9:1–4ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ. ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು. ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು. ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
- Deuteronomy 28:49 ಧರ್ಮೋಪದೇಶಕಾಂಡ 28:49ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
- Jeremiah 16:16 ಯೆರೆಮೀಯ 16:16ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.