Matthew · chapter 24 · verse 29
Matthew 24:29 in Kannada
ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
Aa sankatada divasagalu mugida takshanave sooryanu kattalaaguvanu; chandranu tanna belaku kodade iruvanu; nakshatragalu aakaashadinda beeluvavu aakaashada shaktigalu kadalisalpaduvavu.
Matthew 24:29 in English
- King James Version (KJV)
- Immediately after the tribulation of those days shall the sun be darkened, and the moon shall not give her light, and the stars shall fall from heaven, and the powers of the heavens shall be shaken:
- World English Bible (WEB)
- “But immediately after the suffering of those days, the sun will be darkened, the moon will not give its light, the stars will fall from the sky, and the powers of the heavens will be shaken;
- American Standard Version (ASV)
- But immediately after the tribulation of those days the sun shall be darkened, and the moon shall not give her light, and the stars shall fall from heaven, and the powers of the heavens shall be shaken:
- Bible in Basic English (BBE)
- But straight away, after the trouble of those days, the sun will be made dark and the moon will not give her light and the stars will come down from heaven and the powers of heaven will be moved:
- Darby Translation (DBY)
- But immediately after the tribulation of those days the sun shall be darkened, and the moon not give her light, and the stars shall fall from heaven, and the powers of the heavens shall be shaken.
- Webster's Bible (WBS)
- Immediately after the tribulation of those days, shall the sun be darkened, and the moon shall not give her light, and the stars shall fall from heaven, and the powers of the heavens shall be shaken:
- Young's Literal Translation (YLT)
- 'And immediately after the tribulation of those days, the sun shall be darkened, and the moon shall not give her light, and the stars shall fall from the heaven, and the powers of the heavens shall be shaken;
Read in context
- 27ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು.
- 28ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.
- 29ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
- 30ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
- 31ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
Cross references
- Amos 8:9 ಆಮೋಸ 8:9ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.
- Joel 3:15 ಯೋವೇಲ 3:15ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು.
- Isaiah 13:10 ಯೆಶಾಯ 13:10ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
- Mark 13:24–25 ಮಾರ್ಕನು 13:24–25ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು. ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು.
- Isaiah 24:23 ಯೆಶಾಯ 24:23ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Acts 2:19–20 ಅಪೊಸ್ತಲರ ಕೃತ್ಯಗಳು 2:19–20ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು. ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು.
- Revelation 6:12–17 ಪ್ರಕಟನೆ 6:12–17ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು. ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು. ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿ ಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚದರಿದವು. ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು. ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Joel 2:30–31 ಯೋವೇಲ 2:30–31ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು. ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- Isaiah 34:4 ಯೆಶಾಯ 34:4ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು.
- 2 Peter 3:10 2 ಪೇತ್ರನು 3:10ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
- Zephaniah 1:14–15 ಚೆಫನ್ಯ 1:14–15ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು. ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
- Joel 2:10 ಯೋವೇಲ 2:10ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.