Matthew · chapter 24 · verse 3
Matthew 24:3 in Kannada
ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
Aatanu ennemaragala guddada mele kootukondaaga shishyaru pratyekavaagi aatana balige bandu--ivu yaavaaga aaguvavu? Mattu ninna baronakkoo lokavu antyavaaguvadakkoo soochane enu? Namage helu endu kelidaru.
Matthew 24:3 in English
- King James Version (KJV)
- And as he sat upon the mount of Olives, the disciples came unto him privately, saying, Tell us, when shall these things be? and what [shall be] the sign of thy coming, and of the end of the world?
- World English Bible (WEB)
- As he sat on the Mount of Olives, the disciples came to him privately, saying, “Tell us, when will these things be? What is the sign of your coming, and of the end of the age?”
- American Standard Version (ASV)
- And as he sat on the mount of Olives, the disciples came unto him privately, saying, Tell us, when shall these things be? and what [shall be] the sign of thy coming, and of the end of the world?
- Bible in Basic English (BBE)
- And while he was seated on the Mountain of Olives, the disciples came to him privately, saying, Make clear to us, when will these things be? and what will be the sign of your coming and of the end of the world?
- Darby Translation (DBY)
- And as he was sitting upon the mount of Olives the disciples came to him privately, saying, Tell us, when shall these things be, and what is the sign of thy coming and [the] completion of the age?
- Webster's Bible (WBS)
- And as he sat upon the mount of Olives, the disciples came to him privately, saying, Tell us, when will these things be? and what [will be] the sign of thy coming, and of the end of the world?
- Young's Literal Translation (YLT)
- And when he is sitting on the mount of the Olives, the disciples came near to him by himself, saying, 'Tell us, when shall these be? and what [is] the sign of thy presence, and of the full end of the age?'
Read in context
- 1ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.
- 2ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.
- 3ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
- 4ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ.
- 5ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
Cross references
- Mark 13:3–4 ಮಾರ್ಕನು 13:3–4ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ-- ಇವೆಲ್ಲಾ ಯಾವಾಗ ಆಗುವವು? ಮತ್ತು ಇವೆಲ್ಲವುಗಳು ನೆರವೇರುವದಕ್ಕೆ ಯಾವ ಸೂಚನೆ ಇರುವದು? ನಮಗೆ ಹೇಳು ಎಂದು ಕೇಳಿ ದರು.
- Acts 1:7 ಅಪೊಸ್ತಲರ ಕೃತ್ಯಗಳು 1:7ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
- 1 Thessalonians 5:1–11 1 ಥೆಸಲೊನೀಕದವರಿಗೆ 5:1–11ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ. ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು. ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ. ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ. ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ. ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ. ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ. ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು. ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು. ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
- Matthew 24:37 ಮತ್ತಾಯನು 24:37ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
- Matthew 13:49 ಮತ್ತಾಯನು 13:49ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
- Daniel 12:6–8 ದಾನಿಯೇಲನು 12:6–8ಅವರು ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು ಹೇಳಿದ್ದೇನಂದರೆ--ಈ ಆಶ್ಚರ್ಯದ ಅಂತ್ಯವು ಎಷ್ಟರ ವರೆಗೆ ಇರುವದು ಎಂದು ಅಂದಾಗ ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು. ಆದರೆ ಗ್ರಹಿಸಲಿಲ್ಲ; ಆಗ ನಾನು--ಓ ನನ್ನ ಕರ್ತನೇ, ಈ ಸಂಗತಿಗಳ ಅಂತ್ಯವೇನು ಎಂದು ಕೇಳಿದೆನು.
- Matthew 13:39–40 ಮತ್ತಾಯನು 13:39–40ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ. ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು.
- Luke 21:7 ಲೂಕನು 21:7ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು.
- Matthew 24:32–33 ಮತ್ತಾಯನು 24:32–33ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ; ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.
- Matthew 21:1 ಮತ್ತಾಯನು 21:1ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--
- Hebrews 9:26 ಇಬ್ರಿಯರಿಗೆ 9:26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
Original words (Greek)
- And · G1161δέ dé
- as · G2521κάθημαι káthēmai
- he · G846αὐτός autós
- sat · G2521κάθημαι káthēmai
- upon · G1909ἐπί epí
- mount · G3735ὄρος óros
- Olives · G1636ἐλαία elaía
- disciples · G3101μαθητής mathētḗs
- came · G4334προσέρχομαι prosérchomai
- him · G846αὐτός autós
- privately · G2398ἴδιος ídios
- saying · G3004λέγω légō
- Tell · G2036ἔπω épō
- us · G2254ἡμῖν hēmîn
- when · G4219πότε póte
- shall · G2071ἔσομαι ésomai
- things · G5023ταῦτα taûta
- be · G2071ἔσομαι ésomai
- and · G2532καί kaí
- what · G5101τίς tís
- sign · G4592σημεῖον sēmeîon
- of · G3952παρουσία parousía
- thy · G4674σός sós
- coming · G3952παρουσία parousía
- and · G2532καί kaí
- end · G4930συντέλεια syntéleia
- world · G165αἰών aiṓn