Skip to content
ThuthiThuthiThuthi
Matthew · chapter 24 · verse 31

Matthew 24:31 in Kannada

ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.

Taruvaaya aatanu tanna dootarannu tutooriya mahaashabdadondige kaluhisuvanu; aaga avaru aataninda aayalpattavarannu naalku dikkugalinda aakaashada ondu kadeyinda mattondu kadeyavaregoo ottugoodisuvaru.

Matthew 24:31 in English

King James Version (KJV)
And he shall send his angels with a great sound of a trumpet, and they shall gather together his elect from the four winds, from one end of heaven to the other.
World English Bible (WEB)
He will send out his angels with a great sound of a trumpet, and they will gather together his chosen ones from the four winds, from one end of the sky to the other.
American Standard Version (ASV)
And he shall send forth his angels with a great sound of a trumpet, and they shall gather together his elect from the four winds, from one end of heaven to the other.
Bible in Basic English (BBE)
And he will send out his angels with a great sound of a horn, and they will get his saints together from the four winds, from one end of heaven to the other.
Darby Translation (DBY)
And he shall send his angels with a great sound of trumpet, and they shall gather together his elect from the four winds, from [the one] extremity of [the] heavens to [the other] extremity of them.
Webster's Bible (WBS)
And he will send his angels with a great sound of a trumpet, and they will gather his elect from the four winds, from one end of heaven to the other.
Young's Literal Translation (YLT)
and he shall send his messengers with a great sound of a trumpet, and they shall gather together his chosen from the four winds, from the ends of the heavens unto the ends thereof.

Read in context

  1. 29ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
  2. 30ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
  3. 31ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
  4. 32ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;
  5. 33ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.
Read all of Matthew 24

Cross references

Matthew 24:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.