Skip to content
ThuthiThuthiThuthi
Matthew · chapter 24 · verse 32

Matthew 24:32 in Kannada

ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;

Eega anjoora marada saamyadinda kali yiri; aadara kombeyu innoo eleyadaagiddu elegalannu biduvaaga besigeyu hattiravaayi tendu neevu tilidukolluviri;

Matthew 24:32 in English

King James Version (KJV)
Now learn a parable of the fig tree; When his branch is yet tender, and putteth forth leaves, ye know that summer [is] nigh:
World English Bible (WEB)
“Now from the fig tree learn this parable: When its branch has now become tender and produces its leaves, you know that the summer is near.
American Standard Version (ASV)
Now from the fig tree learn her parable: when her branch is now become tender, and putteth forth its leaves, ye know that the summer is nigh;
Bible in Basic English (BBE)
Now take an example from the fig-tree: when her branch has become soft and puts out its leaves, you are certain that the summer is near;
Darby Translation (DBY)
But learn the parable from the fig-tree: When already its branch becomes tender and produces leaves, ye know that the summer is near.
Webster's Bible (WBS)
Now learn a parable of the fig-tree; When its branch is yet tender and putteth forth leaves, ye know that summer [is] nigh:
Young's Literal Translation (YLT)
'And from the fig-tree learn ye the simile: When already its branch may have become tender, and the leaves it may put forth, ye know that summer [is] nigh,

Read in context

  1. 30ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
  2. 31ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
  3. 32ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;
  4. 33ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.
  5. 34ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Read all of Matthew 24

Cross references

Matthew 24:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.