Skip to content
ThuthiThuthiThuthi
Matthew · chapter 24 · verse 33

Matthew 24:33 in Kannada

ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.

Adaranteye neevu ivugalannellaa noduvaaga adu saviాpa dalli baagalugalalliye ideyendu tilu kolliri.

Matthew 24:33 in English

King James Version (KJV)
So likewise ye, when ye shall see all these things, know that it is near, [even] at the doors.
World English Bible (WEB)
Even so you also, when you see all these things, know that he is near, even at the doors.
American Standard Version (ASV)
even so ye also, when ye see all these things, know ye that he is nigh, [even] at the doors.
Bible in Basic English (BBE)
Even so, when you see all these things, you may be certain that he is near, even at the doors.
Darby Translation (DBY)
Thus also ye, when ye see all these things, know that it is near, at the doors.
Webster's Bible (WBS)
So likewise ye, when ye shall see all these things, know that it is near, [even at] the doors.
Young's Literal Translation (YLT)
so also ye, when ye may see all these, ye know that it is nigh — at the doors.

Read in context

  1. 31ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
  2. 32ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;
  3. 33ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.
  4. 34ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
  5. 35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
Read all of Matthew 24

Cross references

Matthew 24:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.