Matthew · chapter 24 · verse 34
Matthew 24:34 in Kannada
ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Ivellavugalu neraveruva varege ee santatiyu aliduhoguvade illavendu naanu nimage nijavaagi heluttene.
Matthew 24:34 in English
- King James Version (KJV)
- Verily I say unto you, This generation shall not pass, till all these things be fulfilled.
- World English Bible (WEB)
- Most certainly I tell you, this generation will not pass away until all these things are accomplished.
- American Standard Version (ASV)
- Verily I say unto you, This generation shall not pass away, till all these things be accomplished.
- Bible in Basic English (BBE)
- Truly I say to you, This generation will not come to an end till all these things are complete.
- Darby Translation (DBY)
- Verily I say to you, This generation will not have passed away until all these things shall have taken place.
- Webster's Bible (WBS)
- Verily I say to you, This generation shall not pass, till all these things shall be fulfilled.
- Young's Literal Translation (YLT)
- Verily I say to you, this generation may not pass away till all these may come to pass.
Read in context
- 32ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;
- 33ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.
- 34ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- 36ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.
Cross references
- Mark 13:30–31 ಮಾರ್ಕನು 13:30–31ಇವೆಲ್ಲವುಗಳು ನೆರವೇರುವವರೆಗೆ ಈ ಸಂತತಿಯು ಅಳಿದು ಹೋಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- Luke 21:32–33 ಲೂಕನು 21:32–33ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- Matthew 16:28 ಮತ್ತಾಯನು 16:28ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- Matthew 23:36 ಮತ್ತಾಯನು 23:36ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
- Luke 11:50 ಲೂಕನು 11:50ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು.
- Matthew 12:45 ಮತ್ತಾಯನು 12:45ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.