Matthew · chapter 24 · verse 39
Matthew 24:39 in Kannada
ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
Pralayavu bandu avarannu badukondu hoguvavaregoo avarige tilidiralilla; haageye manushya kumaarana baronavoo iruvadu.
Matthew 24:39 in English
- King James Version (KJV)
- And knew not until the flood came, and took them all away; so shall also the coming of the Son of man be.
- World English Bible (WEB)
- and they didn’t know until the flood came and took them all away, so will the coming of the Son of Man be.
- American Standard Version (ASV)
- and they knew not until the flood came, and took them all away; so shall be the coming of the Son of man.
- Bible in Basic English (BBE)
- And they had no care till the waters came and took them all away; so will be the coming of the Son of man.
- Darby Translation (DBY)
- and they knew not till the flood came and took all away; thus also shall be the coming of the Son of man.
- Webster's Bible (WBS)
- And knew not until the flood came, and took them all away: so also will be the coming of the Son of man.
- Young's Literal Translation (YLT)
- and they did not know till the flood came and took all away; so shall be also the presence of the Son of Man.
Read in context
- 37ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
- 38ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.
- 39ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
- 40ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡು ವನು; ಮತ್ತೊಬ್ಬನು ಬಿಡಲ್ಪಡುವನು.
- 41ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.
Cross references
- John 3:20 ಯೋಹಾನನು 3:20ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- Matthew 24:37 ಮತ್ತಾಯನು 24:37ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
- Acts 13:41 ಅಪೊಸ್ತಲರ ಕೃತ್ಯಗಳು 13:41ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
- Isaiah 44:18–19 ಯೆಶಾಯ 44:18–19ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು.
- Proverbs 24:12 ಜ್ಞಾನೋಕ್ತಿಗಳು 24:12ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
- 2 Peter 3:5 2 ಪೇತ್ರನು 3:5ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ
- Proverbs 29:7 ಜ್ಞಾನೋಕ್ತಿಗಳು 29:7ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ.
- Romans 1:28 ರೋಮಾಪುರದವರಿಗೆ 1:28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- Isaiah 42:25 ಯೆಶಾಯ 42:25ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
- Judges 20:34 ನ್ಯಾಯಸ್ಥಾಪಕರು 20:34ಅವರಲ್ಲಿ ಆದುಕೊಳ್ಳಲ್ಪಟ್ಟ ಹತ್ತು ಸಾವಿರ ಮನುಷ್ಯರು ಗಿಬೆಯಕ್ಕೆ ವಿರೋಧವಾಗಿ ಬಂದರು. ಯುದ್ಧವು ಘೋರವಾಗಿತ್ತು.
- Proverbs 23:35 ಜ್ಞಾನೋಕ್ತಿಗಳು 23:35ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
- Luke 19:44 ಲೂಕನು 19:44ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.