Matthew · chapter 24 · verse 40
Matthew 24:40 in Kannada
ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡು ವನು; ಮತ್ತೊಬ್ಬನು ಬಿಡಲ್ಪಡುವನು.
Aaga ibbaru holadalliruvaru; obbanu tegeyalpadu vanu; mattobbanu bidalpaduvanu.
Matthew 24:40 in English
- King James Version (KJV)
- Then shall two be in the field; the one shall be taken, and the other left.
- World English Bible (WEB)
- Then two men will be in the field: one will be taken and one will be left.
- American Standard Version (ASV)
- Then shall two men be in the field; one is taken, and one is left:
- Bible in Basic English (BBE)
- Then two men will be in the field; one is taken, and one let go;
- Darby Translation (DBY)
- Then two shall be in the field, one is taken and one is left;
- Webster's Bible (WBS)
- Then will two be in the field; the one shall be taken, and the other left.
- Young's Literal Translation (YLT)
- Then two men shall be in the field, the one is received, and the one is left;
Read in context
- 38ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.
- 39ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
- 40ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡು ವನು; ಮತ್ತೊಬ್ಬನು ಬಿಡಲ್ಪಡುವನು.
- 41ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.
- 42ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
Cross references
- Luke 17:34–37 ಲೂಕನು 17:34–37ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆ ಯಲ್ಲಿ ಇರುವರು; ಒಬ್ಬನು ತೆಗೆಯಲ್ಪಡುವನು; ಮತ್ತೊಬ್ಬನು ಬಿಡಲ್ಪಡುವನು. ಇಬ್ಬರು ಹೆಂಗಸರು ಜೊತೆಯಾಗಿ ಬೀಸುತ್ತಿರುವರು; ಒಬ್ಬಳು ತೆಗೆಯ ಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು. ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು. ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
- 2 Peter 2:7–9 2 ಪೇತ್ರನು 2:7–9ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು. ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು. ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
- 2 Peter 2:5 2 ಪೇತ್ರನು 2:5ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.