Matthew · chapter 24 · verse 43
Matthew 24:43 in Kannada
ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.
Kallanu yaava galigeyalli baruttaa nendu mane yajamaananu tilididdare avanu tanna maneyu kannaakoreyadante kaayuttidda nendu neevu tilidukolliri.
Matthew 24:43 in English
- King James Version (KJV)
- But know this, that if the goodman of the house had known in what watch the thief would come, he would have watched, and would not have suffered his house to be broken up.
- World English Bible (WEB)
- But know this, that if the master of the house had known in what watch of the night the thief was coming, he would have watched, and would not have allowed his house to be broken into.
- American Standard Version (ASV)
- But know this, that if the master of the house had known in what watch the thief was coming, he would have watched, and would not have suffered his house to be broken through.
- Bible in Basic English (BBE)
- But be certain of this, that if the master of the house had had knowledge of the time when the thief was coming, he would have been watching, and would not have let his house be broken into.
- Darby Translation (DBY)
- But know this, that if the master of the house had known in what watch the thief was coming, he would have watched and not have suffered his house to be dug through [into].
- Webster's Bible (WBS)
- But know this, that if the master of the house knew in what watch the thief would come, he would watch, and would not suffer his house to be broken up.
- Young's Literal Translation (YLT)
- and this know, that if the master of the house had known in what watch the thief doth come, he had watched, and not suffered his house to be broken through;
Read in context
- 41ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.
- 42ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
- 43ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.
- 44ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
- 45ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
Cross references
- Luke 12:39 ಲೂಕನು 12:39ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ.
- Matthew 24:44 ಮತ್ತಾಯನು 24:44ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
- 2 Peter 3:10–11 2 ಪೇತ್ರನು 3:10–11ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು. ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.
- 1 Thessalonians 5:2–6 1 ಥೆಸಲೊನೀಕದವರಿಗೆ 5:2–6ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು. ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ. ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ. ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
- Matthew 20:11 ಮತ್ತಾಯನು 20:11ಅವರು ಅದನ್ನು ಹೊಂದಿದಾಗ ಮನೇ ಯಜಮಾನನಿಗೆ ವಿರೋಧವಾಗಿ ಗುಣು ಗುಟ್ಟುತ್ತಾ--
- Exodus 22:2–3 ವಿಮೋಚನಕಾಂಡ 22:2–3ಒಬ್ಬ ಕಳ್ಳನು ಕನ್ನ ಕೊರೆಯುವಾಗ ಸಿಕ್ಕಿದರೆ ಅವನನ್ನು ಹೊಡೆದು ಸಾಯಿಸುವವನ ರಕ್ತಸುರಿಸಬಾರದು. ಅವನು ಕಳ್ಳತನ ಮಾಡುವಾಗ ಸೂರ್ಯೋದಯ ವಾದರೆ ಹೊಡೆದವನ ರಕ್ತ ಸುರಿಸಬೇಕು; ಕಳ್ಳನು ಸಿಕ್ಕಿದರೆ ಪೂರ್ಣವಾಗಿ ಬದಲು ಕೊಡಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನು ಮಾರಲ್ಪಡಬೇಕು.