Skip to content
ThuthiThuthiThuthi
Matthew · chapter 24 · verse 44

Matthew 24:44 in Kannada

ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.

Aadakaarana neevu saha siddhavaagirri; yaakandare neevu nenasada galigeyalli manushyakumaaranu baruttaane.

Matthew 24:44 in English

King James Version (KJV)
Therefore be ye also ready: for in such an hour as ye think not the Son of man cometh.
World English Bible (WEB)
Therefore also be ready, for in an hour that you don’t expect, the Son of Man will come.
American Standard Version (ASV)
Therefore be ye also ready; for in an hour that ye think not the Son of man cometh.
Bible in Basic English (BBE)
Be ready then; for at a time which you have no thought of the Son of man will come.
Darby Translation (DBY)
Wherefore ye also, be ye ready, for in that hour that ye think not the Son of man comes.
Webster's Bible (WBS)
Therefore be ye also ready: for in such an hour as ye think not, the Son of man cometh.
Young's Literal Translation (YLT)
because of this also ye, become ye ready, because in what hour ye do not think, the Son of Man doth come.

Read in context

  1. 42ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
  2. 43ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.
  3. 44ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
  4. 45ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
  5. 46ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು.
Read all of Matthew 24

Cross references

Matthew 24:44 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.