Matthew · chapter 24 · verse 46
Matthew 24:46 in Kannada
ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು.
Yajamaananu bandu yaava sevakanu haage maaduvadannu noduvano aa sevakane dhanyanu.
Matthew 24:46 in English
- King James Version (KJV)
- Blessed [is] that servant, whom his lord when he cometh shall find so doing.
- World English Bible (WEB)
- Blessed is that servant whom his lord finds doing so when he comes.
- American Standard Version (ASV)
- Blessed is that servant, whom his lord when he cometh shall find so doing.
- Bible in Basic English (BBE)
- A blessing on that servant, who will be doing so when his lord comes.
- Darby Translation (DBY)
- Blessed is that bondman whom his lord on coming shall find doing thus.
- Webster's Bible (WBS)
- Blessed [is] that servant, whom his lord, when he cometh, shall find so doing.
- Young's Literal Translation (YLT)
- Happy that servant, whom his lord, having come, shall find doing so;
Read in context
- 44ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
- 45ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
- 46ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು.
- 47ಅವನನ್ನು ಆತನು ತನ್ನ ಎಲ್ಲಾ ಆಸ್ತಿಯ ಮೇಲೆ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 48ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು
Cross references
- Revelation 16:15 ಪ್ರಕಟನೆ 16:15ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
- Luke 12:43 ಲೂಕನು 12:43ತನ್ನ ಒಡೆಯನು ಬಂದಾಗ ಯಾವನು ಹೀಗೆ ಮಾಡುವದನ್ನು ಕಾಣುವನೋ ಆ ಸೇವಕನು ಧನ್ಯನು;
- Luke 12:37 ಲೂಕನು 12:37ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
- Matthew 25:34 ಮತ್ತಾಯನು 25:34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
- 2 Peter 1:13–15 2 ಪೇತ್ರನು 1:13–15ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು. ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.
- Revelation 2:19 ಪ್ರಕಟನೆ 2:19ನಿನ್ನ ಕ್ರಿಯೆ ಗಳನ್ನೂ ಪ್ರೀತಿಯನ್ನೂ ಸೇವೆಯನ್ನೂ ನಂಬಿಕೆಯನ್ನೂ ನಿನ್ನ ತಾಳ್ಮೆಯನ್ನೂ ನಿನ್ನ ಕ್ರಿಯೆಗಳನ್ನೂ ನಾನು ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.
- Philippians 1:21–23 ಫಿಲಿಪ್ಪಿಯವರಿಗೆ 1:21–23ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ. ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು; ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
- 2 Timothy 4:6–8 2 ತಿಮೊಥೆಯನಿಗೆ 4:6–8ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ. ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ. ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.