Matthew · chapter 24 · verse 49
Matthew 24:49 in Kannada
ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ
Tanna jote sevakarannu hodeyuttaa kudukara sangada tinnuvadakkoo kudiyuvadakkoo praarambhisu vadaadare
Matthew 24:49 in English
- King James Version (KJV)
- And shall begin to smite [his] fellowservants, and to eat and drink with the drunken;
- World English Bible (WEB)
- and begins to beat his fellow servants, and eat and drink with the drunkards,
- American Standard Version (ASV)
- and shall begin to beat his fellow-servants, and shall eat and drink with the drunken;
- Bible in Basic English (BBE)
- And is cruel to the other servants, taking his pleasure with those who are overcome with wine;
- Darby Translation (DBY)
- and begin to beat his fellow-bondmen, and eat and drink with the drunken;
- Webster's Bible (WBS)
- And shall begin to beat [his] fellow-servants, and to eat and drink with the drunken;
- Young's Literal Translation (YLT)
- and may begin to beat the fellow-servants, and to eat and to drink with the drunken,
Read in context
- 47ಅವನನ್ನು ಆತನು ತನ್ನ ಎಲ್ಲಾ ಆಸ್ತಿಯ ಮೇಲೆ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 48ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು
- 49ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ
- 50ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದುಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- 51ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
Cross references
- Revelation 17:6 ಪ್ರಕಟನೆ 17:6ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
- Micah 3:5 ಮೀಕ 3:5ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
- Matthew 7:15 ಮತ್ತಾಯನು 7:15ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
- Jude 1:12 ಯೂದನು 1:12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
- 3 John 1:9–10 3 ಯೋಹಾನನು 1:9–10ಸಭೆಗೆ ನಾನು ಬರೆದಿದ್ದೆನು; ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವದಿಲ್ಲ. ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಹರಟೆ ಕೊಚ್ಚುವವನಾಗಿ ನಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿ ರುವವರಿಗೆ ಅಡ್ಡಿ ಮಾಡುತ್ತಾ ತಾನೂ ಅವರನ್ನು ಸೇರಿಸಿಕೊಳ್ಳ
- Isaiah 56:12 ಯೆಶಾಯ 56:12ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
- 1 Peter 5:3 1 ಪೇತ್ರನು 5:3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
- 2 Peter 2:13–14 2 ಪೇತ್ರನು 2:13–14ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ. ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
- Revelation 16:6 ಪ್ರಕಟನೆ 16:6ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
- Revelation 13:7 ಪ್ರಕಟನೆ 13:7ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
- Romans 16:18 ರೋಮಾಪುರದವರಿಗೆ 16:18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- 1 Samuel 2:13–16 1 ಸಮುವೇಲನು 2:13–16ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು ಅದನ್ನು ತಪ್ಪಲೆ ಯಲ್ಲಾಗಲಿ ಪಾತ್ರೆಯಲ್ಲಾಗಲಿ ತಟ್ಟೆಯಲ್ಲಾಗಲಿ ಗಡಿಗೆ ಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವ ದನ್ನೆಲ್ಲಾ ಯಾಜಕನು ತನಗೆ ತಕ್ಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲ್ಯರಿಗೆ ಮಾಡಿದರು. ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು. ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು.