Skip to content
ThuthiThuthiThuthi
Matthew · chapter 24 · verse 5

Matthew 24:5 in Kannada

ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.

Yaakandare nanna hesarinalli anekaru bandu--naanu kristanu endu heli anekarannu mosagolisuvaru.

Matthew 24:5 in English

King James Version (KJV)
For many shall come in my name, saying, I am Christ; and shall deceive many.
World English Bible (WEB)
For many will come in my name, saying, ‘I am the Christ,’ and will lead many astray.
American Standard Version (ASV)
For many shall come in my name, saying, I am the Christ; and shall lead many astray.
Bible in Basic English (BBE)
For people will come in my name, saying, I am the Christ; and a number will be turned from the true way through them.
Darby Translation (DBY)
For many shall come in my name, saying, I am the Christ, and they shall mislead many.
Webster's Bible (WBS)
For many will come in my name, saying, I am Christ; and will deceive many.
Young's Literal Translation (YLT)
for many shall come in my name, saying, I am the Christ, and they shall lead many astray,

Read in context

  1. 3ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
  2. 4ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ.
  3. 5ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
  4. 6ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.
  5. 7ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.
Read all of Matthew 24

Cross references

Matthew 24:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.