Matthew · chapter 24 · verse 51
Matthew 24:51 in Kannada
ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
Avanannu chhedisi kapatigalondige avana paalannu nemisuvanu; alli golaatavoo hallu kadiyonavoo iruvavu.
Matthew 24:51 in English
- King James Version (KJV)
- And shall cut him asunder, and appoint [him] his portion with the hypocrites: there shall be weeping and gnashing of teeth.
- World English Bible (WEB)
- and will cut him in pieces and appoint his portion with the hypocrites. That is where the weeping and grinding of teeth will be.
- American Standard Version (ASV)
- and shall cut him asunder, and appoint his portion with the hypocrites: there shall be the weeping and the gnashing of teeth.
- Bible in Basic English (BBE)
- And will have him cut in two, and will give him a part in the fate of the false ones: there will be weeping and cries of sorrow.
- Darby Translation (DBY)
- and shall cut him in two and appoint his portion with the hypocrites: there shall be the weeping and the gnashing of teeth.
- Webster's Bible (WBS)
- And will cut him asunder, and appoint [him] his portion with the hypocrites: there shall be weeping and gnashing of teeth.
- Young's Literal Translation (YLT)
- and will cut him off, and his portion with the hypocrites will appoint; there shall be the weeping and the gnashing of the teeth.
Read in context
- 49ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ
- 50ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದುಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- 51ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
Cross references
- Matthew 8:12 ಮತ್ತಾಯನು 8:12ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Luke 12:46 ಲೂಕನು 12:46ಅವನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಸೇವಕನ ಒಡೆಯನು ಬಂದು ಅವನನ್ನು ಕಠಿಣವಾಗಿ ಛೇದಿಸಿ ಅವನಿಗೆ ನಂಬಿಕೆಯಿಲ್ಲದವರ ಕೂಡ ಪಾಲನ್ನು ನೇಮಕ ಮಾಡುವನು.
- Matthew 22:13 ಮತ್ತಾಯನು 22:13ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
- Isaiah 33:14 ಯೆಶಾಯ 33:14ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
- Job 20:29 ಯೋಬನು 20:29ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
- Matthew 25:30 ಮತ್ತಾಯನು 25:30ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.
- Luke 13:28 ಲೂಕನು 13:28ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.