Matthew · chapter 24 · verse 7
Matthew 24:7 in Kannada
ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.
Yaakandare janaangakke virodhavaagi janaangavoo raajyakke virodhavaagi raajyavoo eluvavu; allalli baragalu, ghoravyaadhigalu mattu bhookampagalu aaguvavu.
Matthew 24:7 in English
- King James Version (KJV)
- For nation shall rise against nation, and kingdom against kingdom: and there shall be famines, and pestilences, and earthquakes, in divers places.
- World English Bible (WEB)
- For nation will rise against nation, and kingdom against kingdom; and there will be famines, plagues, and earthquakes in various places.
- American Standard Version (ASV)
- For nation shall rise against nation, and kingdom against kingdom; and there shall be famines and earthquakes in divers places.
- Bible in Basic English (BBE)
- For nation will be moved against nation, and kingdom against kingdom, and men will be without food, and the earth will be shaking in different places;
- Darby Translation (DBY)
- For nation shall rise up against nation, and kingdom against kingdom; and there shall be famines and pestilences, and earthquakes in divers places.
- Webster's Bible (WBS)
- For nation will rise against nation, and kingdom against kingdom: and there will be famines, and pestilences, and earthquakes in divers places.
- Young's Literal Translation (YLT)
- 'For nation shall rise against nation, and kingdom against kingdom, and there shall be famines, and pestilences, and earthquakes, in divers places;
Read in context
- 5ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
- 6ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.
- 7ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.
- 8ಇವೆಲ್ಲವುಗಳು ಸಂಕಟಗಳ ಆರಂಭವು.
- 9ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
Cross references
- Luke 21:11 ಲೂಕನು 21:11ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
- Revelation 6:8 ಪ್ರಕಟನೆ 6:8ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ
- Isaiah 19:2 ಯೆಶಾಯ 19:2ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.
- Zechariah 14:13 ಜೆಕರ್ಯ 14:13ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು.
- Acts 11:28 ಅಪೊಸ್ತಲರ ಕೃತ್ಯಗಳು 11:28ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
- 2 Chronicles 15:6 2 ಪೂರ್ವಕಾಲವೃತ್ತಾಂತ 15:6ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು.
- Revelation 6:12 ಪ್ರಕಟನೆ 6:12ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
- Luke 21:25–26 ಲೂಕನು 21:25–26ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು. ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.
- Joel 2:30–31 ಯೋವೇಲ 2:30–31ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು. ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- Ezekiel 21:27 ಯೆಹೆಜ್ಕೇಲನು 21:27ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
- Hebrews 12:27 ಇಬ್ರಿಯರಿಗೆ 12:27ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
- Zechariah 14:2–4 ಜೆಕರ್ಯ 14:2–4ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ. ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು. ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.