Skip to content
ThuthiThuthiThuthi
Matthew · chapter 25 · verse 11

Matthew 25:11 in Kannada

ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.

Idaada mele aa bere kanyeyaru saha bandu--kartane, kartane, namage baagalannu tere andaru.

Matthew 25:11 in English

King James Version (KJV)
Afterward came also the other virgins, saying, Lord, Lord, open to us.
World English Bible (WEB)
Afterward the other virgins also came, saying, ‘Lord, Lord, open to us.’
American Standard Version (ASV)
Afterward came also the other virgins, saying, Lord, Lord, open to us.
Bible in Basic English (BBE)
After that the other virgins came, saying, Lord, Lord, let us in.
Darby Translation (DBY)
Afterwards come also the rest of the virgins, saying, Lord, Lord, open to us;
Webster's Bible (WBS)
Afterward came also the other virgins, saying, Lord, Lord, open to us.
Young's Literal Translation (YLT)
and afterwards come also do the rest of the virgins, saying, Sir, sir, open to us;

Read in context

  1. 9ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.
  2. 10ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
  3. 11ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.
  4. 12ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
  5. 13ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
Read all of Matthew 25

Cross references

Matthew 25:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.