Matthew · chapter 25 · verse 12
Matthew 25:12 in Kannada
ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Aadare avanu pratyuttaravaagi--nimmannu ari yenu endu nimage nijavaagi heluttene andanu.
Matthew 25:12 in English
- King James Version (KJV)
- But he answered and said, Verily I say unto you, I know you not.
- World English Bible (WEB)
- But he answered, ‘Most certainly I tell you, I don’t know you.’
- American Standard Version (ASV)
- But he answered and said, Verily I say unto you, I know you not.
- Bible in Basic English (BBE)
- But he made answer and said, Truly I say to you, I have no knowledge of you.
- Darby Translation (DBY)
- but he answering said, Verily I say unto you, I do not know you.
- Webster's Bible (WBS)
- But he answered and said, Verily I say to you, I know you not.
- Young's Literal Translation (YLT)
- and he answering said, Verily I say to you, I have not known you.
Read in context
- 10ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
- 11ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.
- 12ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 13ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
- 14ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.
Cross references
- 1 Corinthians 8:3 1 ಕೊರಿಂಥದವರಿಗೆ 8:3ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ.
- John 10:27 ಯೋಹಾನನು 10:27ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- Luke 13:26–30 ಲೂಕನು 13:26–30ಆಗ ನೀವು--ನಿನ್ನ ಸನ್ನಿಧಿಯಲ್ಲಿ ನಾವು ತಿಂದು ಕುಡಿದೆವು; ಮತ್ತು ನೀನು ನಮ್ಮ ಬೀದಿಗಳಲ್ಲಿ ಬೋಧಿಸಿದಿ ಎಂದು ಹೇಳಲಾರಂಭಿಸುವಿರಿ. ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ. ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು. ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು. ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.
- John 9:31 ಯೋಹಾನನು 9:31ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
- Psalm 1:6 ಕೀರ್ತನೆಗಳು 1:6ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
- Psalm 5:5 ಕೀರ್ತನೆಗಳು 5:5ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ.
- Galatians 4:9 ಗಲಾತ್ಯದವರಿಗೆ 4:9ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
- Habakkuk 1:13 ಹಬಕ್ಕೂಕ 1:13ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?