Skip to content
ThuthiThuthiThuthi
Matthew · chapter 25 · verse 13

Matthew 25:13 in Kannada

ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.

Aadadarinda echcharavaagirri; yaakandare manushyakumaaranu baruva dina vannaagalee galigeyannaagalee neevu ariyadavaraa giddeeri andanu.

Matthew 25:13 in English

King James Version (KJV)
Watch therefore, for ye know neither the day nor the hour wherein the Son of man cometh.
World English Bible (WEB)
Watch therefore, for you don’t know the day nor the hour in which the Son of Man is coming.
American Standard Version (ASV)
Watch therefore, for ye know not the day nor the hour.
Bible in Basic English (BBE)
Keep watch, then, because you are not certain of the day or of the hour.
Darby Translation (DBY)
Watch therefore, for ye know not the day nor the hour.
Webster's Bible (WBS)
Watch therefore, for ye know neither the day nor the hour in which the Son of man cometh.
Young's Literal Translation (YLT)
'Watch therefore, for ye have not known the day nor the hour in which the Son of Man doth come.

Read in context

  1. 11ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.
  2. 12ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
  3. 13ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
  4. 14ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.
  5. 15ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.
Read all of Matthew 25

Cross references

Matthew 25:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.