Skip to content
ThuthiThuthiThuthi
Matthew · chapter 25 · verse 22

Matthew 25:22 in Kannada

ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.

Eradu talaantugalannu hondiddavanu saha bandu--odeyane, neenu nanage eradu talaantugalannu oppisidi; igo, avugalallade innoo eradu talaantugalannu naanu sampaadisi ddene andanu.

Matthew 25:22 in English

King James Version (KJV)
He also that had received two talents came and said, Lord, thou deliveredst unto me two talents: behold, I have gained two other talents beside them.
World English Bible (WEB)
“He also who got the two talents came and said, ‘Lord, you delivered to me two talents. Behold, I have gained another two talents in addition to them.’
American Standard Version (ASV)
And he also that [received] the two talents came and said, Lord, thou deliveredst unto me two talents: lo, I have gained other two talents.
Bible in Basic English (BBE)
And he who had the two talents came and said, Lord, you gave into my care two talents: see, I have got two more.
Darby Translation (DBY)
And he also that had received the two talents came to [him] and said, [My] lord, thou deliveredst me two talents; behold, I have gained two other talents besides them.
Webster's Bible (WBS)
He also that had received two talents came, and said, Lord, thou deliveredst to me two talents: behold, I have gained two other talents besides them.
Young's Literal Translation (YLT)
'And he who also did receive the two talents having come, said, Sir, two talents thou didst deliver to me; lo, other two talents I did gain besides them.

Read in context

  1. 20ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.
  2. 21ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
  3. 22ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.
  4. 23ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
  5. 24ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;
Read all of Matthew 25

Cross references

Matthew 25:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.