Skip to content
ThuthiThuthiThuthi
Matthew · chapter 25 · verse 23

Matthew 25:23 in Kannada

ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.

Aaga avana yajamaananu avanige--nambigastanaada olle sevakane, olle dannu maadiddee; svalpavaadavugalalli neenu nambiga stanaadaddarinda naanu ninnannu bahalavaadavugala mele adhikaariyannaagi nemisuvenu; neenu ninna yajamaanana santoshadalli praveshisu andanu.

Matthew 25:23 in English

King James Version (KJV)
His lord said unto him, Well done, good and faithful servant; thou hast been faithful over a few things, I will make thee ruler over many things: enter thou into the joy of thy lord.
World English Bible (WEB)
“His lord said to him, ‘Well done, good and faithful servant. You have been faithful over a few things. I will set you over many things. Enter into the joy of your lord.’
American Standard Version (ASV)
His lord said unto him, Well done, good and faithful servant: thou hast been faithful over a few things, I will set thee over many things; enter thou into the joy of thy lord.
Bible in Basic English (BBE)
His lord said to him, Well done, good and true servant: you have been true in a small thing, I will give you control over great things: take your part in the joy of your lord.
Darby Translation (DBY)
His lord said to him, Well, good and faithful bondman, thou wast faithful over a few things, I will set thee over many things: enter thou into the joy of thy lord.
Webster's Bible (WBS)
His lord said to him, Well done, good and faithful servant; thou hast been faithful over a few things, I will make thee ruler over many things: enter thou into the joy of thy lord.
Young's Literal Translation (YLT)
'His lord said to him, Well done, servant, good and faithful, over a few things thou wast faithful, over many things I will set thee; enter into the joy of thy lord.

Read in context

  1. 21ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
  2. 22ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.
  3. 23ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
  4. 24ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;
  5. 25ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು.
Read all of Matthew 25

Cross references

Matthew 25:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.