Skip to content
ThuthiThuthiThuthi
Matthew · chapter 25 · verse 24

Matthew 25:24 in Kannada

ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;

Aaga ondu talaantu hondidda vanu bandu--odeyane, neenu bittadiruvalli koyyuvavanoo tooradiruvalli koodisuvavanoo aagiruva kathina manushyanendu naanu ballenu;

Matthew 25:24 in English

King James Version (KJV)
Then he which had received the one talent came and said, Lord, I knew thee that thou art an hard man, reaping where thou hast not sown, and gathering where thou hast not strawed:
World English Bible (WEB)
“He also who had received the one talent came and said, ‘Lord, I knew you that you are a hard man, reaping where you didn’t sow, and gathering where you didn’t scatter.
American Standard Version (ASV)
And he also that had received the one talent came and said, Lord, I knew thee that thou art a hard man, reaping where thou didst not sow, and gathering where thou didst not scatter;
Bible in Basic English (BBE)
And he who had had the one talent came and said, Lord, I had knowledge that you are a hard man, getting in grain where you have not put seed, and making profits for which you have done no work:
Darby Translation (DBY)
And he also that had received the one talent coming to [him] said, [My] lord, I knew thee that thou art a hard man, reaping where thou hadst not sowed, and gathering from where thou hadst not scattered,
Webster's Bible (WBS)
Then he who had received the one talent came, and said, Lord, I knew thee that thou art a hard man, reaping where thou hast not sown, and gathering where thou hast not strewed:
Young's Literal Translation (YLT)
'And he also who hath received the one talent having come, said, Sir, I knew thee, that thou art a hard man, reaping where thou didst not sow, and gathering from whence thou didst not scatter;

Read in context

  1. 22ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.
  2. 23ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
  3. 24ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;
  4. 25ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು.
  5. 26ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.
Read all of Matthew 25

Cross references

Matthew 25:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.