Matthew · chapter 25 · verse 28
Matthew 25:28 in Kannada
ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ.
Aa talaantannu tegedukondu hattu talaantugalullavanige kodiri.
Matthew 25:28 in English
- King James Version (KJV)
- Take therefore the talent from him, and give [it] unto him which hath ten talents.
- World English Bible (WEB)
- Take away therefore the talent from him and give it to him who has the ten talents.
- American Standard Version (ASV)
- Take ye away therefore the talent from him, and give it unto him that hath the ten talents.
- Bible in Basic English (BBE)
- Take away, then, his talent and give it to him who has the ten talents.
- Darby Translation (DBY)
- Take therefore the talent from him, and give it to him that has the ten talents:
- Webster's Bible (WBS)
- Take therefore the talent from him, and give [it] to him who hath ten talents.
- Young's Literal Translation (YLT)
- 'Take therefore from him the talent, and give to him having the ten talents,
Read in context
- 26ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.
- 27ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.
- 28ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ.
- 29ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.
- 30ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.