Matthew · chapter 25 · verse 32
Matthew 25:32 in Kannada
ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;
Mattu aatana munde ellaa janaangagalavaru koodisalpa duvaru; aaga kurubanu tanna kurigalannu aaduga linda pratyekisuvanteye aatanu avarannu pratye kisuvanu;
Matthew 25:32 in English
- King James Version (KJV)
- And before him shall be gathered all nations: and he shall separate them one from another, as a shepherd divideth [his] sheep from the goats:
- World English Bible (WEB)
- Before him all the nations will be gathered, and he will separate them one from another, as a shepherd separates the sheep from the goats.
- American Standard Version (ASV)
- and before him shall be gathered all the nations: and he shall separate them one from another, as the shepherd separateth the sheep from the goats;
- Bible in Basic English (BBE)
- And before him all the nations will come together; and they will be parted one from another, as the sheep are parted from the goats by the keeper.
- Darby Translation (DBY)
- and all the nations shall be gathered before him; and he shall separate them from one another, as the shepherd separates the sheep from the goats;
- Webster's Bible (WBS)
- And before him shall be gathered all nations: and he will separate them one from another, as a shepherd divideth [his] sheep from the goats:
- Young's Literal Translation (YLT)
- and gathered together before him shall be all the nations, and he shall separate them from one another, as the shepherd doth separate the sheep from the goats,
Read in context
- 30ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.
- 31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
- 32ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;
- 33ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.
- 34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
Cross references
- Malachi 3:18 ಮಲಾಕಿಯ 3:18ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- Matthew 13:49 ಮತ್ತಾಯನು 13:49ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
- 2 Corinthians 5:10 2 ಕೊರಿಂಥದವರಿಗೆ 5:10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
- Psalm 98:9 ಕೀರ್ತನೆಗಳು 98:9ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- Ezekiel 34:17–22 ಯೆಹೆಜ್ಕೇಲನು 34:17–22ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು. ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ? ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವವು; ನಿನ್ನ ಕಾಲಿನಿಂದ ಕಲಕಿ ಬದಿಯಾದದ್ದನ್ನೇ ಕುಡಿಯುವವು. ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ. ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿ ಬಿಟ್ಟಿರಿ. ಆದದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ; ಅವು ಎಂದೆಂದೂ ಕೊಳ್ಳೆಯಾಗು ವದಿಲ್ಲ; ನಾನು ದನಗಳ ಮತ್ತು ಪಶುಗಳ ಮಧ್ಯೆ ನ್ಯಾಯತೀರಿಸುವೆನು.
- Matthew 3:12 ಮತ್ತಾಯನು 3:12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- Psalm 96:13 ಕೀರ್ತನೆಗಳು 96:13ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
- Psalm 50:3–5 ಕೀರ್ತನೆಗಳು 50:3–5ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು. ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ. ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.
- Psalm 1:5 ಕೀರ್ತನೆಗಳು 1:5ಆದದರಿಂದ ಭಕ್ತಿಹೀನರು ನ್ಯಾಯತೀರ್ಪಿನಲ್ಲಿಯೂ ಪಾಪಿಗಳು ನೀತಿವಂತರ ಸಭೆಯಲ್ಲಿಯೂ ನಿಲ್ಲರು.ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
- Revelation 20:12–15 ಪ್ರಕಟನೆ 20:12–15ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- John 10:14 ಯೋಹಾನನು 10:14ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
- Romans 14:10–12 ರೋಮಾಪುರದವರಿಗೆ 14:10–12ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ. ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ. ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.