Matthew · chapter 25 · verse 33
Matthew 25:33 in Kannada
ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.
Aatanu kurigalannu tanna balagade yalliyoo aadugalannu tanna edagadeyalliyoo nillisuvanu.
Matthew 25:33 in English
- King James Version (KJV)
- And he shall set the sheep on his right hand, but the goats on the left.
- World English Bible (WEB)
- He will set the sheep on his right hand, but the goats on the left.
- American Standard Version (ASV)
- and he shall set the sheep on his right hand, but the goats on the left.
- Bible in Basic English (BBE)
- And he will put the sheep on his right, but the goats on the left.
- Darby Translation (DBY)
- and he will set the sheep on his right hand, and the goats on [his] left.
- Webster's Bible (WBS)
- And he will set the sheep on his right hand, but the goats on the left.
- Young's Literal Translation (YLT)
- and he shall set the sheep indeed on his right hand, and the goats on the left.
Read in context
- 31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
- 32ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;
- 33ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.
- 34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
- 35ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
Cross references
- Psalm 100:3 ಕೀರ್ತನೆಗಳು 100:3ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
- Psalm 45:9 ಕೀರ್ತನೆಗಳು 45:9ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.
- John 21:15–17 ಯೋಹಾನನು 21:15–17ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
- Psalm 110:1 ಕೀರ್ತನೆಗಳು 110:1ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
- John 10:26–28 ಯೋಹಾನನು 10:26–28ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ. ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
- Psalm 95:7 ಕೀರ್ತನೆಗಳು 95:7ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ
- Acts 2:34–35 ಅಪೊಸ್ತಲರ ಕೃತ್ಯಗಳು 2:34–35ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ.
- Ephesians 1:20 ಎಫೆಸದವರಿಗೆ 1:20ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- Psalm 79:13 ಕೀರ್ತನೆಗಳು 79:13ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
- Genesis 48:13–14 ಆದಿಕಾಂಡ 48:13–14ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು. ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.
- Mark 16:19 ಮಾರ್ಕನು 16:19ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.