Matthew · chapter 25 · verse 34
Matthew 25:34 in Kannada
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
Aaga arasanu tanna balagadeyalli ruvavarige--nanna tandeyinda aasheervaada hondidavare, neevu banniri; bhoolokakke asti vaara haakidandininda nimagoskara siddhamaadida raajyavannu baadhyavaagi hondiri;
Matthew 25:34 in English
- King James Version (KJV)
- Then shall the King say unto them on his right hand, Come, ye blessed of my Father, inherit the kingdom prepared for you from the foundation of the world:
- World English Bible (WEB)
- Then the King will tell those on his right hand, ‘Come, blessed of my Father, inherit the Kingdom prepared for you from the foundation of the world;
- American Standard Version (ASV)
- Then shall the King say unto them on his right hand, Come, ye blessed of my Father, inherit the kingdom prepared for you from the foundation of the world:
- Bible in Basic English (BBE)
- Then will the King say to those on his right, Come, you who have the blessing of my Father, into the kingdom made ready for you before the world was:
- Darby Translation (DBY)
- Then shall the King say to those on his right hand, Come, blessed of my Father, inherit the kingdom prepared for you from [the] world's foundation:
- Webster's Bible (WBS)
- Then will the King say to them on his right hand, Come, ye blessed of my Father, inherit the kingdom prepared for you from the foundation of the world:
- Young's Literal Translation (YLT)
- 'Then shall the king say to those on his right hand, Come ye, the blessed of my Father, inherit the reign that hath been prepared for you from the foundation of the world;
Read in context
- 32ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;
- 33ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.
- 34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
- 35ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
- 36ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.
Cross references
- 1 Peter 1:19–20 1 ಪೇತ್ರನು 1:19–20ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ. ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Revelation 21:7 ಪ್ರಕಟನೆ 21:7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
- Revelation 13:8 ಪ್ರಕಟನೆ 13:8ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
- 1 Peter 1:3–5 1 ಪೇತ್ರನು 1:3–5ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ. ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
- Revelation 17:8 ಪ್ರಕಟನೆ 17:8ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು
- Luke 12:32 ಲೂಕನು 12:32ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
- Matthew 20:23 ಮತ್ತಾಯನು 20:23ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ
- Hebrews 4:3 ಇಬ್ರಿಯರಿಗೆ 4:3ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.
- Ephesians 1:3–6 ಎಫೆಸದವರಿಗೆ 1:3–6ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ. ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು. ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ. ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
- 1 Corinthians 15:50 1 ಕೊರಿಂಥದವರಿಗೆ 15:50ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.
- Isaiah 6:5 ಯೆಶಾಯ 6:5ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.