Skip to content
ThuthiThuthiThuthi
Matthew · chapter 25 · verse 35

Matthew 25:35 in Kannada

ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;

Yaakandare naanu hasididdenu, neevu nanage ootavannu kottiri; naanu baayaariddenu, neevu nanage kudiyuvadakke kottiri; naanu paradeshiyaagi ddenu, neevu nannannu olakke serisikondiri;

Matthew 25:35 in English

King James Version (KJV)
For I was an hungred, and ye gave me meat: I was thirsty, and ye gave me drink: I was a stranger, and ye took me in:
World English Bible (WEB)
for I was hungry and you gave me food to eat. I was thirsty and you gave me drink. I was a stranger and you took me in.
American Standard Version (ASV)
for I was hungry, and ye gave me to eat; I was thirsty, and ye gave me drink; I was a stranger, and ye took me in;
Bible in Basic English (BBE)
For I was in need of food, and you gave it to me: I was in need of drink, and you gave it to me: I was wandering, and you took me in;
Darby Translation (DBY)
for I hungered, and ye gave me to eat; I thirsted, and ye gave me to drink; I was a stranger, and ye took me in;
Webster's Bible (WBS)
For I was hungry, and ye gave me food: I was thirsty, and ye gave me drink: I was a stranger, and ye took me in:
Young's Literal Translation (YLT)
for I did hunger, and ye gave me to eat; I did thirst, and ye gave me to drink; I was a stranger, and ye received me;

Read in context

  1. 33ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.
  2. 34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
  3. 35ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
  4. 36ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.
  5. 37ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ
Read all of Matthew 25

Cross references

Matthew 25:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.