Matthew · chapter 25 · verse 36
Matthew 25:36 in Kannada
ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.
Batteyilladavanaagiddenu, neevu nanage udisi diri; naanu asvasthanaagiddenu; neevu nannannu sandhisi diri; naanu sereyalliddenu, neevu nanna balige bandiri endu heluvanu.
Matthew 25:36 in English
- King James Version (KJV)
- Naked, and ye clothed me: I was sick, and ye visited me: I was in prison, and ye came unto me.
- World English Bible (WEB)
- I was naked and you clothed me. I was sick and you visited me. I was in prison and you came to me.’
- American Standard Version (ASV)
- naked, and ye clothed me; I was sick, and ye visited me; I was in prison, and ye came unto me.
- Bible in Basic English (BBE)
- I had no clothing, and you gave it to me: when I was ill, or in prison, you came to me.
- Darby Translation (DBY)
- naked, and ye clothed me; I was ill, and ye visited me; I was in prison, and ye came to me.
- Webster's Bible (WBS)
- Naked, and ye clothed me: I was sick, and ye visited me: I was in prison, and ye came to me.
- Young's Literal Translation (YLT)
- naked, and ye put around me; I was infirm, and ye looked after me; in prison I was, and ye came unto me.
Read in context
- 34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
- 35ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
- 36ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.
- 37ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ
- 38ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು?
Cross references
- James 1:27 ಯಾಕೋಬನು 1:27ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- James 5:14–15 ಯಾಕೋಬನು 5:14–15ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.
- 2 Timothy 1:16–18 2 ತಿಮೊಥೆಯನಿಗೆ 1:16–18ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ. ಆದರೆ ಅವನು ರೋಮ್ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ. ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
- Hebrews 13:3 ಇಬ್ರಿಯರಿಗೆ 13:3ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ.
- Acts 20:35 ಅಪೊಸ್ತಲರ ಕೃತ್ಯಗಳು 20:35ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
- James 2:14–16 ಯಾಕೋಬನು 2:14–16ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ? ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
- Hebrews 10:34 ಇಬ್ರಿಯರಿಗೆ 10:34ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
- Ezekiel 34:4 ಯೆಹೆಜ್ಕೇಲನು 34:4ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
- Isaiah 58:7 ಯೆಶಾಯ 58:7ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
- Acts 28:8–9 ಅಪೊಸ್ತಲರ ಕೃತ್ಯಗಳು 28:8–9ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು. ಇದಾದ ಮೇಲೆ ಆ ದ್ವೀಪದಲ್ಲಿ ರೋಗಗಳಿದ್ದ ಬೇರೆಯವರೂ ಬಂದು ಸ್ವಸ್ಥರಾದರು.
- Luke 3:11 ಲೂಕನು 3:11ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು.
- Matthew 25:43 ಮತ್ತಾಯನು 25:43ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.