Skip to content
ThuthiThuthiThuthi
Matthew · chapter 25 · verse 37

Matthew 25:37 in Kannada

ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ

Aaga aa neetivantaru pratyuttaravaagi aatanige--kartane, yaavaaga neenu hasidaddannu nodi naavu ninage unisi devu? Illave baayaariddaaga ninage kudiyuvadakke kottevu? Yaavaaga

Matthew 25:37 in English

King James Version (KJV)
Then shall the righteous answer him, saying, Lord, when saw we thee an hungred, and fed [thee]? or thirsty, and gave thee drink?
World English Bible (WEB)
“Then the righteous will answer him, saying, ‘Lord, when did we see you hungry and feed you, or thirsty and give you a drink?
American Standard Version (ASV)
Then shall the righteous answer him, saying, Lord, when saw we thee hungry, and fed thee? or athirst, and gave thee drink?
Bible in Basic English (BBE)
Then will the upright make answer to him, saying, Lord, when did we see you in need of food, and give it to you? or in need of drink, and give it to you?
Darby Translation (DBY)
Then shall the righteous answer him saying, Lord, when saw we thee hungering, and nourished thee; or thirsting, and gave thee to drink?
Webster's Bible (WBS)
Then will the righteous answer him, saying, Lord, when saw we thee hungry, and fed [thee] ? or thirsty, and gave [thee] drink?
Young's Literal Translation (YLT)
'Then shall the righteous answer him, saying, Lord, when did we see thee hungering, and we nourished? or thirsting, and we gave to drink?

Read in context

  1. 35ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
  2. 36ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.
  3. 37ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ
  4. 38ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು?
  5. 39ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು.
Read all of Matthew 25

Cross references

Matthew 25:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.