Matthew · chapter 25 · verse 4
Matthew 25:4 in Kannada
ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು.
Buddivanteyaru tamma deepagalo ndige paatreyalli enneyannoo takkondaru.
Matthew 25:4 in English
- King James Version (KJV)
- But the wise took oil in their vessels with their lamps.
- World English Bible (WEB)
- but the wise took oil in their vessels with their lamps.
- American Standard Version (ASV)
- but the wise took oil in their vessels with their lamps.
- Bible in Basic English (BBE)
- But the wise took oil in their vessels with their lights.
- Darby Translation (DBY)
- but the prudent took oil in their vessels with their torches.
- Webster's Bible (WBS)
- But the wise took oil in their vessels with their lamps.
- Young's Literal Translation (YLT)
- and the prudent took oil in their vessels, with their lamps.
Read in context
- 2ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.
- 3ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ,
- 4ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು.
- 5ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
- 6ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.
Cross references
- Romans 8:9 ರೋಮಾಪುರದವರಿಗೆ 8:9ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
- 1 John 2:20 1 ಯೋಹಾನನು 2:20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
- 1 John 2:27 1 ಯೋಹಾನನು 2:27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- John 3:34 ಯೋಹಾನನು 3:34ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
- Galatians 5:22–23 ಗಲಾತ್ಯದವರಿಗೆ 5:22–23ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
- Zechariah 4:2–3 ಜೆಕರ್ಯ 4:2–3ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು. ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳುಂಟು, ಅದರ ಬಳಿಯಲ್ಲಿ ಎರಡು ಇಪ್ಪೇಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ ಪಾತ್ರೆಯ ಎಡಗಡೆಯಲ್ಲಿ ಒಂದೂ ಉಂಟು ಅಂದೆನು.
- Psalm 45:7 ಕೀರ್ತನೆಗಳು 45:7ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
- 2 Corinthians 1:22 2 ಕೊರಿಂಥದವರಿಗೆ 1:22ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- Jude 1:19 ಯೂದನು 1:19ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ.
- John 1:15–16 ಯೋಹಾನನು 1:15–16ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು. ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.