Skip to content
ThuthiThuthiThuthi
Matthew · chapter 25 · verse 41

Matthew 25:41 in Kannada

ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.

Aatanu edagade yalliruvavarige--shaapagrastare, neevu nanninda tolagi saitaananigoo avana dootarigoo siddha maadalpatta nitya benkiyolage hogiri.

Matthew 25:41 in English

King James Version (KJV)
Then shall he say also unto them on the left hand, Depart from me, ye cursed, into everlasting fire, prepared for the devil and his angels:
World English Bible (WEB)
Then he will say also to those on the left hand, ‘Depart from me, you cursed, into the eternal fire which is prepared for the devil and his angels;
American Standard Version (ASV)
Then shall he say also unto them on the left hand, Depart from me, ye cursed, into the eternal fire which is prepared for the devil and his angels:
Bible in Basic English (BBE)
Then will he say to those on the left, Go from me, you cursed ones, into the eternal fire which is ready for the Evil One and his angels:
Darby Translation (DBY)
Then shall he say also to those on the left, Go from me, cursed, into eternal fire, prepared for the devil and his angels:
Webster's Bible (WBS)
Then will he say also to them on the left hand, Depart from me, ye cursed, into everlasting fire, prepared for the devil and his angels:
Young's Literal Translation (YLT)
Then shall he say also to those on the left hand, Go ye from me, the cursed, to the fire, the age-during, that hath been prepared for the Devil and his messengers;

Read in context

  1. 39ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು.
  2. 40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
  3. 41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
  4. 42ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.
  5. 43ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.
Read all of Matthew 25

Cross references

Matthew 25:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.